ರಾಮನಗೌಡರ ಐದು ಮಕ್ಕಳಲ್ಲಿ ಎರಡನೆಯವರೇ ಇಂದಿನ ಯತ್ನಾಳ ಬಸನಗೌಡ. ನಾಚಿಕೆ ಸ್ವಭಾವದ, ಮಾತುಗಾರನಲ್ಲದ, ನೆರೆಮನೆಯ ಹುಡುಗ ಬಿಜಾಪುರ ನಗರದ ಶಾಸಕರಾದರು. ಮುಂದೆ ಸಂಸದರಾದರು, ಚಿಕ್ಕ ವಯಸ್ಸಿನಲ್ಲಿಯೇ ಕೇಂದ್ರ ಸರ್ಕಾರದ ಮಂತ್ರಿಯೂ ಆದರು. ಹಾಗೆಯೇ...
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ಹಿರಿಯ...
ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರವು ರಾಜ್ಯದಲ್ಲಿ ವಾಕ್ಸಮರ, ಆರೋಪಗಳಿಗೆ ಕಾರಣವಾಗಿರುವ ಬೆನ್ನಲ್ಲೇ, ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಪ್ರಸ್ತಾಪಿಸದೇ, "ಪಂಚಮಸಾಲಿ ಸಮಾಜದ ನಾಯಕರಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು" ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ...
ಬಿಜೆಪಿ ಶಾಸಕ ಬಸನಗೌಡ ಯತ್ನಾಳ ಅವರನ್ನು ಇನ್ಮುಂದೆ ಲಿಂಗಾಯತ ಧರ್ಮದ ಶಾಸಕನೆಂದು ಕರೆಯಬಾರದು ಎಂದು ಯತ್ನಾಳ್ ವಿರುದ್ಧ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬೀದರ ಬಸವಧರ್ಮ ಪೀಠದ ಸತ್ಯಕ್ಕ ಮಾತಾಜಿ ತಿಳಿಸಿದರು.
ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ...
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷ ಮತ್ತು ಸರಕಾರದ ವತಿಯಿಂದ ಲಿಂಗಾಯತ ಮೀಸಲಾತಿ ಅಡಿಯಲ್ಲಿ ಯಾವುದೇ ಸೌಲಭ್ಯ ನೀಡಬಾರದು ಎಂದು ಬೆಂಗಳೂರು ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಡಾ.ಚನ್ನಬಸವಾನಂದ...