ಯಾರೋ ಒಬ್ಬರು ಚೋಟಾ ಸಹಿ ಹಾಕಿದ ಕಾರಣಕ್ಕೆ ಯಡಿಯೂರಪ್ಪ ಅವರು ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಎದುರಾಯಿತು. ಆ ಚೋಟಾ ಸಹಿ ಹಾಕಿದವರು ಯಾರು ಎಂಬುದು ರಾಜ್ಯಕ್ಕೆ ಗೊತ್ತು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್...
ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ವಿರುದ್ಧ ವಿವಾದಿತ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 153ಬಿ...
"ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ" ಎಂದು ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ವಿವಾದಾತ್ಮಕ ಹೇಳಿಕೆಯ ವಿರುದ್ಧ ಗುಂಡೂರಾವ್ ಪತ್ನಿ ಟಬು ಗುಂಡೂರಾವ್ ತಿರುಗಿಬದ್ದಿದ್ದು,...
ಬಿ ಎಸ್ ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಮುಳುಗಿ ಹೋಗುತ್ತೆ ಎಂದುಕೊಂಡಿರಬಹುದು. ನಾವಂತೂ ಯಡಿಯೂರಪ್ಪ ನಾಯಕತ್ವ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಬಿಎಸ್‌ವೈ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.
ವಿಜಯಪುರ...
ಲೋಕಸಭೆ ಚುನಾವಣೆಯಲ್ಲಿ ಹೊತ್ತಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಯಡಿಯೂರಪ್ಪ ಮತ್ತು ವಿಜಯೇಂದ್ರ ಮುಖ ನೋಡಿ ಜನರು...