ವಿಧಾನಸಭೆಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಚರ್ಚೆಯ ನಡುವೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , "ಸರ್ವಪಕ್ಷದ ಅಧಿಕೃತ ವಿರೋಧ ಪಕ್ಷದ ನಾಯಕ ನಾನೇ" ಎಂದು ಹೇಳಿಕೆ ನೀಡುವ ಮೂಲಕ ಗಮನ...
ಕೋವಿಡ್ ಭ್ರಷ್ಟರ ಮಾಹಿತಿಯನ್ನ ಯತ್ನಾಳ್ ಅವರು, ತಮ್ಮ ಕೇಂದ್ರ ನಾಯಕರಿಗೆ ನೀಡುವ ಬದಲು ಜಸ್ಟಿಸ್ ಕುನ್ನಾ ಅವರ ತನಿಖಾ ಆಯೋಗಕ್ಕೆ ನೀಡಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇತ್ತೀಚೆಗೆ, ಬಿಜೆಪಿ ಸರ್ಕಾರದಲ್ಲಿ...
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದವರ ವಿರುದ್ಧವೇ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ವಿಜಯಪುರಕ್ಕೇ ಕರೆಸಿಕೊಂಡಿರುವ...
ಕೋವಿಡ್ ಕಾಲದಲ್ಲಿ ₹40 ಸಾವಿರ ಕೋಟಿ ಲೂಟಿ ಮಾಡಲಾಗಿದೆ ಎನ್ನುವುದು ಅತ್ಯಂತ ಗಂಭೀರ ಆರೋಪ. ಅದು ಕಡಿಮೆ ಮೊತ್ತವೇನಲ್ಲ. ರಾಜ್ಯದ ಕೋಟ್ಯಂತರ ಜನರ ಬದುಕುಗಳನ್ನು ನೇರ್ಪುಗೊಳಿಸಲು ಬಳಸಬಹುದಾದ ಮೊತ್ತ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಬೆಂಬಲಿಗರು ಮತ್ತು ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವ ತನ್ವೀರ್ ಹಾಶ್ಮಿ ಜೊತೆಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಸಂಬಂಧಿಸಿ...