16ನೇ ವಿಧಾನಸಭೆಯ ಮೊದಲ ದಿನದ ಅಧಿವೇಶನದಲ್ಲಿ ಸಂವಿಧಾನ ಪೀಠಿಕೆ ಓದು ವಿಚಾರವಾಗಿ ಸಭಾಧ್ಯಕ್ಷ ಯು ಟಿ ಖಾದರ್ ನಡೆಯನ್ನು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಖಂಡಿಸಿದರು.
ಅಧಿವೇಶನ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷ ಯು...
ಸ್ವಪಕ್ಷೀಯ ನಾಯಕರ ವಿರುದ್ಧವೇ ಬಹಿರಂಗವಾಗಿ ವಾಗ್ದಾಳಿ ನಡೆಸಿ, ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿರುವ ಹಿನ್ನೆಲೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ...
ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ. ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರ ಆಕ್ಸಿಡೆಂಟ್ ಆಗುತ್ತೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಪರಸ್ಪರ ಬಡಿದಾಡಿಕೊಳ್ಳುವ ದಿನಗಳು...
ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಿಜೆಪಿ, ಫಲಿತಾಂಶ ಹೊರಬಿದ್ದು ತಿಂಗಳಾದರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಾಗಿಲ್ಲ. ಪಕ್ಷವನ್ನು ಮುನ್ನಡೆಸುವ ಮುಂಚೂಣಿ ನಾಯಕರು ಯಾರು ಎಂಬುದೂ ಗೊತ್ತಿಲ್ಲ. ಚುನಾವಣೆಗೂ ಮುಂಚೆ ವಾರದಲ್ಲಿ ಮೂರು ಬಾರಿ ಬಂದು...