ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ. ಶಾಸಕರ ಖರೀದಿ, ಆಪರೇಷನ್‌ಗೆ ಬಿಜೆಪಿಗೆ ವರಿಷ್ಠರು ಅವಕಾಶ ನೀಡುವುದಿಲ್ಲ, ನಾವೂ ಒಪ್ಪುವುದಿಲ್ಲ ಎಂದು ಬಿಜೆಪಿ ಶಾಸಕ...
ಬಿಜೆಪಿಯೊಳಗೆ ಯತ್ನಾಳ್ ಮತ್ತು ಈಶ್ವರಪ್ಪ ಒಂದೇ ನಾಣ್ಯದ ಎರಡು ಮುಖಗಳು. ಈ ಇಬ್ಬರೂ ನಾಯಕರು ಪಕ್ಷದೊಳಗೆ ತೀವ್ರ ಅಸಂತೃಪ್ತರು. ಯಡಿಯೂರಪ್ಪ ಕುಟುಂಬ ರಾಜಕಾರಣವನ್ನು ಏರುಧ್ವನಿಯಲ್ಲಿ ವಿರೋಧಿಸಬಲ್ಲ ನಾಯಕರು. ಹಿಂದುತ್ವದ ವಿಚಾರ ಬಂದಾಗ ನಾಲಿಗೆಯನ್ನು...
ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೆ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ನಾಯಕರಾದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ...
ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ ಯತ್ನಾಳ...
ಪಕ್ಷದೊಳಗೆ ಯಾರಿಗಾದರೂ ದೂರುದುಮ್ಮಾನಗಳು ಇದ್ದರೆ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರ ಜತೆ ಮಾತುಕತೆ ನಡೆಸಬೇಕು. ಅದನ್ನು ಬಿಟ್ಟು ಪಕ್ಷದ ವಿರುದ್ಧ ಮಾತನಾಡಿದರೆ, ಬಹಿರಂಗ ಹೇಳಿಕೆ ಕೊಡುವುದು ಮಾಡಿದರೆ ಒಳ್ಳೆಯದಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್...