ಈ ಮೂವರು ಚಿಂತಕರು ತಮ್ಮ ಕಾಲದಲ್ಲಿ ಸಮಾಜದ ದುಷ್ಟ ರೂಢಿಗಳ ವಿರುದ್ಧ ಹೋರಾಡಿದರು. ಇಂದಿನ ಯುವಜನರು ಈ ಚಿಂತನೆಗಳನ್ನು ಅರ್ಥಮಾಡಿಕೊಂಡು, ಸಾಮಾಜಿಕ ಸಾಮರಸ್ಯದ ಕನಸನ್ನು ಸಾಕಾರಗೊಳಿಸಬೇಕು...
ಧಾರವಾಡ, ಜ್ಞಾನ ಮತ್ತು ಸಂಸ್ಕೃತಿಯ ತವರೂರು ಎಂದೇ...
"ಜಾತಿ ವಿನಾಶವಾಗಬೇಕಾದರೆ ಮೊದಲು ಶಾಸ್ತ್ರಗಳ ವಿನಾಶವಾಗಬೇಕು. ಅಂತರ್ಜಾತಿ ವಿವಾಹಗಳ ಸಂಖ್ಯೆ ಹೆಚ್ಚಾಗಬೇಕು ಎಂದು ಅಂಬೇಡ್ಕರ್ ತಿಳಿಸಿದ್ದರು" ಎಂದು ನಡೆದ ಬುದ್ಧ, ಬಸವ, ಅಂಬೇಡ್ಕರ್ ವಿಚಾರ ಸಂಕಿರಣದಲ್ಲಿ ಲೇಖಕ ಸದಾಶಿವ ಮರ್ಜಿ ವಿಚಾರ ಮಂಡಿಸಿದರು.
ಧಾರವಾಡ...
"ಬುದ್ಧ ಪ್ರತಿಪಾದಿಸಿದ ಅಷ್ಟಾಂಗ ಮಾರ್ಗಗಳನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡರೆ; ಪರಿವರ್ತನೆ ಸಾದ್ಯವಾಗುತ್ತದೆ ಎಂದು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಡಾ. ಸಂಜೀವ ಕುಲಕರ್ಣಿ ಹೇಳಿದರು.
ಧಾರವಾಡ ಪಟ್ಟಣದ ಕೃಷಿ ವಿಶ್ವವಿದ್ಯಾಲಯದಲ್ಲಿ ಸಂತೋಷ್ ಲಾಡ್ ಫೌಂಡೇಷನ್ ವತಿಯಿಂದ...
ಜಾತ್ಯತೀತ ಹಾಗೂ ಬಹುತ್ವ ಸಂಸ್ಕೃತಿಯು ಭಾರತದ ಬೆನ್ನೆಲುಬಾಗಿದ್ದು, ಬುದ್ಧ-ಬಸವರ ತತ್ವಾದರ್ಶ ಹಾಗೂ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಡಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ್...
ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನಲ್ಲಿ ಬಸವ ಹಾಗೂ ಅಂಬೇಡ್ಕರ್ ಯೋಜನೆಯಡಿ ಮಂಜೂರಾದ ಮನೆಗಳ ಹಂಚಿಕೆಯಲ್ಲಿ ಅಧಿಕಾರಿಗಳು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
ಕನಕಗಿರಿಯ ಸುಳೇಕಲ್ ಗ್ರಾಮ...