ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪಕ್ಕೆ ಪರಿಷ್ಕೃತ ಮೊತ್ತ ₹742 ಕೋಟಿಗಳಿಗೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಾಮಗಾರಿ ಗುಣಮಟ್ಟ ಜಾಗರೂಕತೆ ವಹಿಸಿ 2026ರ ಮೇ ತಿಂಗಳಲ್ಲಿ ಉದ್ಘಾಟನೆಗೆ ಸಿದ್ಧತೆ...
ವಿಶ್ವಗುರು ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕನೆಂದು ಘೋಷಿಸುವ ಅವಕಾಶ ಸಿಕ್ಕಿದೇ ನನ್ನ ಸೌಭಾಗ್ಯ. ಇದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಸಲ್ಲುವ ಗೌರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಶ್ವ ಬಸವ ಧರ್ಮ ಟ್ರಸ್ಟ್,...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಗಳ ಬಿಲ್ ಪಾವತಿ ಮಾಡಲು 50 ಕೋಟಿ ರೂ. ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯಯವರು ಬಿಡುಗಡೆ ಮಾಡಿದ್ದು, ಜಿಲ್ಲಾಧಿಕಾರಿಗಳ ಖಾತೆಗೆ ಜಮಾ...
ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
"ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ...
ನೂರು ವಸಂತಗಳನ್ನು ಪೂರೈಸಿರುವ ಈ ಭಾಗದ ಸ್ವಾತಂತ್ರ ಹೋರಾಟಗಾರರು, ಲಿಂಗಾಯತ ಸಮಾಜದ ನಾಯಕರು, ರಾಜಕೀಯ ಮುತ್ಸದ್ದಿ, ಹಿರಿಯ ಚೇತನ, ಲೋಕನಾಯಕರು ಆಗಿರುವ ಡಾ.ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ...