ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನದ ಬೆಳಕು ಚೆಲ್ಲಿ, ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಗೌರವಿಸುವ ಶಿಕ್ಷಕರ ದಿನಾಚರಣೆ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಬಸವ...
ಮನುಷ್ಯನಲ್ಲಿ ಸಹಜವಾಗಿರುವ ಕಲಿಕೆಗಾಗಿ ಅಧ್ಯಾಪಕನಿಲ್ಲ. ಸಮಾಜವನ್ನು ಗ್ರಹಿಸಲು, ರಾಜಕಾರಣ ಅರ್ಥಮಾಡಿಕೊಳ್ಳಲು, ಸಾಂಸ್ಕೃತಿಕ ಅರಿವು ಮೂಡಿಸಲು ಅಧ್ಯಾಪಕ ಅಗತ್ಯ ಎಂದು ಶ್ರೀ ಬಸವೇಶ್ವರ ಪದವಿ ಕಾಲೇಜು ಅಧ್ಯಾಪಕ ಡಾ.ಭೀಮಾಶಂಕರ ಬಿರಾದಾರ ಹೇಳಿದರು.
ಬಸವಕಲ್ಯಾಣದ ಎಸ್ಎಸ್ ಕೆಬಿ...
ಪರಿಸರ ಸಮತೋಲನವನ್ನು ಕಾಪಾಡಲು ಪ್ರತಿಯೊಬ್ಬರೂ ಗಿಡ-ಮರಗಳನ್ನು ಬೆಳೆಸುವ ಮೂಲಕ ಭೂಮಿಯ ತಾಪಮಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು.
ಬಸವಕಲ್ಯಾಣ ತಾಲೂಕಿನ ರಾಂಪುರವಾಡಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಯೋಜನೆಯಡಿ...
ಪರಿಸರವು ಮನುಷ್ಯನ ಆರೋಗ್ಯ, ಆದಾಯ, ಆರ್ಥಿಕತೆ, ಕೃಷಿ ಸೇರಿ ಒಟ್ಟು ಜೀವನಕ್ರಮ ನಿರ್ಧರಿಸುವ ಮಾಧ್ಯಮವಾಗಿದೆ. ಮಣ್ಣು, ನೀರು, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ್...
ಜವಾಹರ್ ನವೋದಯ ವಿದ್ಯಾಲಯವು ಆಧುನಿಕ ಶಿಕ್ಷಣಕ್ಕೆ ಅಗತ್ಯವಿರುವ ತಂತ್ರಜ್ಞಾನದ ಸಂಪನ್ಮೂಲಗಳ ಸೌಕರ್ಯ ಹೊಂದಿದ್ದು, ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಅಧ್ಯಯನದೊಂದಿಗೆ ರಾಷ್ಟ್ರ ಕಟ್ಟುವ ಕಾರ್ಯಕ್ಕೆ ಮುಂದಾಗಬೇಕು ಬಸವಕಲ್ಯಾಣ ತಹಸೀಲ್ದಾರ್ ದತ್ತಾತ್ರೇಯ ಗಾದಾ...