ಬೀದರ್‌ | ವರ್ಷಕ್ಕೆ 8 ತಿಂಗಳು ಬೋಧನೆಗೆ ಅವಕಾಶ ಕಲ್ಪಿಸಲು ಪದವಿ ಕಾಲೇಜು ಉಪನ್ಯಾಸಕರ ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಖಾಸಗಿ ಪದವಿ ಕಾಲೇಜುಗಳಲ್ಲಿ ಪ್ರತಿ ವರ್ಷಕ್ಕೆ ನಾಲ್ಕು ತಿಂಗಳು ಮಾತ್ರ ಪಠ್ಯ ಬೋಧನೆಗೆ ಅವಕಾಶ ನೀಡತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದೆ ಎಂದು ಬಸವಕಲ್ಯಾಣ ತಾಲೂಕು ಖಾಸಗಿ ಉಪನ್ಯಾಸಕರ ಸಂಘದ...

ಬೀದರ್ | ವಸತಿ ಶಾಲೆಯಲ್ಲಿ ಖಾಲಿಯಿರುವ 6ನೇ ತರಗತಿ ಸೀಟು ಭರ್ತಿಗೆ ನಾಳೆ ಅಂತಿಮ ಕೌನ್ಸೆಲಿಂಗ್

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಖಾಲಿ ಉಳಿದಿರುವ ಸ್ಥಾನಗಳ ದಾಖಲಾತಿಗೆ ನಾಳೆ ಸೆ.12ರಂದು ಬೆಳಿಗ್ಗೆ 11ಕ್ಕೆ ಅಂತಿಮ ಕೌನ್ಸೆಲಿಂಗ್ ನಡೆಯಲಿದೆ. ಬೀದರ್‌ ನಗರದ ಡಾ.ಚನ್ನಬಸವ ಪಟ್ಟದ್ದೇವರು...

ಬೀದರ್‌ | ಸದೃಢ ಮನೋಬಲದಿಂದ ಜೀವನದಲ್ಲಿ ಯಶಸ್ಸು : ದೀಲಿಪಕುಮಾರ ತಾಳಂಪಳ್ಳಿ

ಸದೃಢ ಮನೋಬಲದಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಅದಕ್ಕಾಗಿ ನಿರಂತರ ಪ್ರಯತ್ನ ಇರಬೇಕು ಎಂದು ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷ ದೀಲಿಪಕುಮಾರ ತಾಳಂಪಳ್ಳಿ ಹೇಳಿದರು. ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನಲ್ಲಿ 2025-26ನೇ ಸಾಲಿನಲ್ಲಿ ಪ್ರವೇಶ ಪಡೆದ...

ಬೀದರ್‌ | ನಿರಂತರ ಅಧ್ಯಯನದಿಂದ ಶಿಕ್ಷಕ ವೃತ್ತಿ ಯಶಸ್ವಿ : ಕಿರಣ ಗಾಜನೂರು

ಓದು, ಬೋಧನೆ ಮತ್ತು ಸಂಶೋಧನೆಯಲ್ಲಿ ನಿರಂತರತೆ ಇದ್ದರೆ ಯಶಸ್ವಿ ಶಿಕ್ಷಕನಾಗಲು ಸಾಧ್ಯ. ಪರಿಣಾಮಕಾರಿ ಶಿಕ್ಷಕನಾಗಲು ವೈಯಕ್ತಿಕ ಬದುಕಿಗಿರುವಷ್ಟೇ ಕಾಳಜಿ ವೃತ್ತಿ ಬದುಕಿಗಿದ್ದರೆ ಸಾಧ್ಯ ಎಂದು ಸಿಯುಕೆ ಪ್ರಾಧ್ಯಾಪಕ ಹಾಗೂ ಕರ್ನಾಟಕ ಪಠ್ಯಕ್ರಮ ರಚನಾ...

ಬೀದರ್‌ | ಕರ್ತವ್ಯ ಲೋಪ, ನಿರ್ಲಕ್ಷ್ಯತನ : ವೈದ್ಯೆ ಅಮಾನತು

ಕರ್ತವ್ಯಲೋಪ‌, ನಿರ್ಲಕ್ಷ್ಯತನ ಆರೋಪದಡಿ ಬೀದರ್ ಜಿಲ್ಲೆಯ ಬಸವಕಲ್ಯಾಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಇರ್ಷಾನಾ ಅವರನ್ನು ಅಮಾನತುಗೊಳಿಸಲಾಗಿದೆ. ʼ2025ರ ಆಗಸ್ಟ್‌ 8ರಂದು ಬಸವಕಲ್ಯಾಣದ ತಾಯಿ ಮತ್ತು ಮಕ್ಕಳ...

ಜನಪ್ರಿಯ

ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಭವನದ ಭದ್ರತಾ ಸಿಬ್ಬಂದಿಗೆ ಗುಂಡೇಟು

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ನಡುವೆ...

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

Tag: ಬಸವಕಲ್ಯಾಣ