ಶರಣರು ಸನಾತನ ಬ್ರಾಹ್ಮಣ ಧರ್ಮದ ಷಡ್ದರ್ಶನ ಪರಿಕಲ್ಪನೆಯನ್ನು ಹಾಗೂ ಸಮಯಾದಿ ಶೈವಗಳೆಲ್ಲವನ್ನು ತಿರಸ್ಕರಿಸುತ್ತಾ ಅವೆಲ್ಲವು ಶರಣ ಧರ್ಮದ ಸುಧಾರಿತ ವಿಚಾರಗಳಿಗೆ ಶರಣಾಗತಿಯಾದವು ಎನ್ನುತ್ತಾರೆ ಬಸವಣ್ಣನವರು. ಸನಾತನ ಧರ್ಮದ ಈ ಷಡ್ದರ್ಶನ ಎಂದರೆ ಏನು...
"ಮಹಿಳೆಯರು ಪುರೋಹಿತಶಾಹಿ ವ್ಯವಸ್ಥೆ ನಿರ್ಮಿಸಿರುವ ಮೌಢ್ಯದ ಆಚರಣೆಗಳನ್ನು ಬಿಟ್ಟು ಹೊರಗೆ ಬರಬೇಕು" ಎಂದು ದಾವಣಗೆರೆ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಶರಣ ವಿಶ್ವೇಶ್ವರಯ್ಯ ಬಿ.ಎಂ. ಹೆಮ್ಮನಬೇತೂರು ಅವರು ಅಭಿಪ್ರಾಯಪಟ್ಟರು.
ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳದಲ್ಲಿ...
ಆಧುನಿಕ ಸಮಾಜದಲ್ಲಿ ಆಸ್ತಿ, ಹಣ, ಅಂತಸ್ತು, "ಅಧಿಕಾರಕ್ಕಾಗಿ, ಜಾತಿಗಾಗಿ, ಧರ್ಮಕ್ಕಾಗಿ ಕದನಗಳು ಹೆಚ್ಚಾಗಿವೆ. ಇವುಗಳಿಂದ ಮುಕ್ತಿ ಹೊಂದಲು ವಚನಗಳ ಅನುಷ್ಠಾನದ ಅವಶ್ಯವಿದೆ. ಬಸವಾದಿ ಶಿವ ಶರಣರ ವಚನಗಳು ನಮ್ಮ ಬದುಕಿನಲ್ಲಿ ಪಚನವಾದರೆ ಕದನವಿರುವುದಿಲ್ಲ"ಎಂದು...
ರಾಜ್ಯ ಸರ್ಕಾರ ಈ ಹಿಂದೆ ಮಾಡಿಸಿದ್ದ ಜಾತಿ ಸಮೀಕ್ಷೆಯ ಪ್ರಕಾರ ಲಿಂಗಾಯತರ ಸಂಖ್ಯೆಯಲ್ಲಿ ಕುಸಿತ ಕಂಡಿದೆ ಎನ್ನುವ ಕಾರಣಕ್ಕೆ ರಾಜಕಾರಣಿಗಳು ಹಾಗೂ ಈ ಪಂಚಪೀಠಗಳ ಆಚಾರ್ಯರು ಹೆದರಿಕೊಂಡಂತೆ ಕಾಣುತ್ತಿದೆ. ಅಸಲಿಗೆ ಲಿಂಗಾಯತರ ಸಂಖ್ಯೆಯಲ್ಲಿ...
ದಾವಣಗೆರೆ ನಗರದ ಯಾವುದಾದರೂ ಪ್ರಮುಖ ವೃತ್ತಕ್ಕೆ ಶ್ರೀ ಮಡಿವಾಳ ಮಾಚಿದೇವ ಶರಣರ ಹೆಸರಿಡುವಂತೆ ಆಗ್ರಹಿಸಿ ಶ್ರೀ ಮಡಿವಾಳ ಮಾಚಿದೇವ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ದಾವಣಗೆರೆ ಜಿಲ್ಲಾಧಿಕಾರಿಗಳ...