ಬೀದರ್‌ | ಯತ್ನಾಳ ಲಿಂಗಾಯತರ ಕ್ಷಮೆ ಕೇಳದಿದ್ದರೆ ರಾಜ್ಯದಿಂದ ಓಡಿಸುವ ಕಾರ್ಯಕ್ರಮ ಹಾಕ್ತೀವಿ: ಶಿವಾನಂದ ಸ್ವಾಮೀಜಿ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಲಿಂಗಾಯತರ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಕರ್ನಾಟಕದ ಲಿಂಗಾಯತರು ಅವನನ್ನು ಇಲ್ಲಿಂದ ಓಡಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕಾಗುತ್ತದೆ...

ಬೀದರ್‌ | ಮನುವಾದಕ್ಕೆ ವಿರುದ್ಧವಾಗಿ ಹುಟ್ಟಿದ್ದು‌ ಬಸವ ಧರ್ಮ : ದಿನೇಶ್‌ ಅಮೀನ್‌ ಮಟ್ಟು

ಮನುವಾದಕ್ಕೆ ವಿರುದ್ಧವಾಗಿ ಹುಟ್ಟಿಕೊಂಡಿದ್ದು‌ ಬಸವ ಧರ್ಮ. ಮನುವಾದವೇ ಹಿಂದೂ ಧರ್ಮವಾದರೆ ಅದಕ್ಕೆ ವಿರುದ್ಧವಾದದ್ದು ಬಸವತತ್ವ ಎಂದು ಬೆಂಗಳೂರಿನ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದರು. ಬಸವಕಲ್ಯಾಣ ನಗರದ ಹರಳಯ್ಯ ಗವಿಯಲ್ಲಿ ಅಂತರ‍್ರಾಷ್ಟ್ರೀಯ ಲಿಂಗಾಯತ...

ಬಸವಣ್ಣ ಸಾಂಸ್ಕೃತಿಕ ನಾಯಕ | ಕೇವಲ ಘೋಷಣೆಯಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ, ಬದ್ದತೆ: ಸಿಎಂ

ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಅದನ್ನು ಇಂದು ಸಚಿವ ಸಂಪುಟದ ಬಳಿಕ ಸರ್ಕಾರ ಘೋಷಿಸಿದೆ. ಈ ಬಗ್ಗೆ ತಮ್ಮ ಸೋಷಿಯಲ್...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಬಸವಣ್ಣ ಸಾಂಸ್ಕೃತಿಕ ರಾಯಭಾರಿ