2014ರಲ್ಲಿ ಬಿಜಾಪುರವನ್ನು ವಿಜಯಪುರ ಎಂದು ಮರುನಾಮಕರಣ ಮಾಡಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ಮತ್ತೆ ಜಿಲ್ಲೆಗೆ ಮರುನಾಮಕರಣ ಮಾಡಲು ಮುಂದಾಗಿದೆ. ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜನಿಸಿದ ವಚನ ಚಳುವಳಿಯ ನೇತಾರ ಬಸವಣ್ಣನವರ ಹೆಸರನ್ನು ವಿಜಯಪುರಕ್ಕೆ...
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದನ್ನು ಖಂಡಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿ ತಡೆದು ಬಸವಣ್ಣ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಂಡೋಮಟ್ಟಿ ವಿರಕ್ತ...
ಬಸವಣ್ಣನವರ ಭಾವಚಿತ್ರವನ್ನು ಅಲ್ಲಲ್ಲಿ ಸುಟ್ಟು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹಲಕರ್ಟಿ ಗ್ರಾಮ ಪಂಚಾಯತಿ ಎದುರು ಬಸವ ಜಯಂತಿ ದಿನ ಬಸವಣ್ಣನವರ ಭಾವಚಿತ್ರವಿದ್ದ ಫ್ಲೆಕ್ಸ್ ಅಳವಡಿಸಲಾಗಿತ್ತು....
ಸಾಮಾನ್ಯ ಜನರು 28% ಜಿಎಸ್‌ಟಿ. ಕಟ್ಟುತ್ತಿಲ್ಲವೆ? ಕಣ್ಣಿಗೆ ಕಾಣದಿರುವ ಮೂಲಗಳಿಂದಲೂ ಸರ್ಕಾರ ಹಣ ಬಾಚುತ್ತಿಲ್ಲವೆ? ಅದೆ ಬಡವ ಕುಡಿಯುವ ದಾರು, ಸೇದುವ ಸಿಗರೇಟುಗಳಿಂದ ಸರಕಾರಕ್ಕೆ ಎಷ್ಟು ತೆರಿಗೆ ಸಂದಾಯವಾಗುತ್ತದೆ?
ನಿನ್ನೆ ಸ್ನೇಹಿತರ ಮನೆಗೆ ಹೋಗಿದ್ದೆ....
ಬಸವಣ್ಣ ಅವರ ಧಾರ್ಮಿಕ ಮತ್ತು ಸಾಮಾಜಿಕ ಚಿಂತನೆ ತುಂಬಾ ಅರ್ಥಪೂರ್ಣವಾಗಿದೆ. ಅದನ್ನು ಪರಿಪೂರ್ಣವಾಗಿ ಅರ್ಥೈಸಿಕೊಂಡು ಅನುಷ್ಠಾನಕ್ಕೆ ತಂದರೆ ದೇಶ ಅಷ್ಟೇ ಅಲ್ಲ, ವಿಶ್ವವೇ ಸಮಾನತೆ ನೆಲೆಗಟ್ಟಿನಲ್ಲಿ ಸಾಗಬಹುದು.ಆದರೆ, ಅವರನ್ನು ಅರ್ಥಮಾಡಿಕೊಳ್ಳದ ಮೂಲಭೂತವಾದಿಗಳು ಅವರ...