"ಸಣ್ಣ ಪುಟ್ಟ ವಿಚಾರ ಬಿಟ್ಟು ಒಟ್ಟಾಗಿ ನೆಡೆಯುವ ಸಂಕಲ್ಪ ಶಿವಾಚಾರ್ಯರಲ್ಲಿ ಬರಬೇಕು. ಪಂಚಪೀಠಗಳ ಪಂಚಾಚಾರ್ಯರು, ವಿರಕ್ತರು, ಶರಣರು ಒಗ್ಗೂಡಿ ಹೆಜ್ಜೆ ಹಾಕಿದಲ್ಲಿ ಸದೃಢ ವೀರಶೈವ ಲಿಂಗಾಯತ ಸಮಾಜ ಕಟ್ಟಿ ಬೆಳೆಸಲು ಸಾಧ್ಯವಾಗುತ್ತದೆ" ಎಂದು...
"ಯಾವುದೇ ದೇಶ, ಸಮಾಜವಾಗಲಿ ಸ್ತ್ರೀಯರಿಗೆ ಸಮಾನತೆ, ಶಿಕ್ಷಣ, ಸ್ವಾತಂತ್ರ್ಯ ನೀಡದಿದ್ದಲ್ಲಿ ಪ್ರಗತಿಯಾಗುವುದಿಲ್ಲ" ಎಂದು ಸಚಿವ ಸಂತೋಷ್ ಲಾಡ್ ಫೌಂಡೇಶನ್ ಮುಖ್ಯಸ್ಥ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟರು.
ಸಂತೋಷ್ ಲಾಡ್ ಫೌಂಡೇಶನ್ ಆಯೋಜಿಸಿದ್ದ ಬುದ್ಧ,...
"ಈ ನೆಲದ ಬಹುಸಂಖ್ಯಾತರದ್ದು ಶೋಷಣೆಯ ಬದುಕಾಗಿತ್ತು. ಅವರ ನೋವು ಅರಿಯಲು ಬುದ್ಧ ಸಾಮ್ರಾಜ್ಯವನ್ನು ತ್ಯಜಿಸಿದರು" ಎಂದು ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ನಡೆದ "ಪ್ರಜಾಪ್ರಭುತ್ವ ಮತ್ತು ತುರ್ತು ಪರಿಸ್ಥಿತಿ" ಕುರಿತ ಸಂವಾದದಲ್ಲಿ ಇಮ್ಮಡಿ ಸಿದ್ಧರಾಮೇಶ್ವರ...
ದಾವಣಗೆರೆ ನಗರದ ಯಾವುದಾದರೂ ಪ್ರಮುಖ ವೃತ್ತಕ್ಕೆ ಶರಣ ಮಡಿವಾಳ ಮಾಚಿದೇವ ಹೆಸರಿಡುವಂತೆ ಒತ್ತಾಯಿಸಿ ಮಡಿವಾಳ ಮಾಚಿದೇವ ಅಭಿವೃದ್ಧಿ ಸೇವಾ ಸಮಿತಿ ಪದಾಧಿಕಾರಿಗಳು, ದಸಂಸ ಮುಖಂಡ ಮಂಜುನಾಥ್ ಕುಂದವಾಡ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು...
ಬುದ್ಧನ ಕಾಲಕ್ಕೆ ವರ್ಣಾಶ್ರಮ ವ್ಯವಸ್ಥೆಯನ್ನು ಅಲ್ಲಗಳೆಯುವುದೇ ದೊಡ್ಡ ಕ್ರಾಂತಿಯಾಗಿತ್ತು. ಅಂತಹ ವರ್ಣಾಶ್ರಮ ವ್ಯವಸ್ಥೆಯ ವಿರುದ್ಧ ಹೋರಾಡಿದ ಏಕೈಕ ಮಹಾಪುರುಷ ಬಸವಣ್ಣ ಎಂದು ಶರಣ ಸಾಹಿತಿ, ಚಿಂತಕ ರಂಜಾನ್ ದರ್ಗಾ ಹೇಳಿದರು.
ಧಾರವಾಡದಲ್ಲಿ ನಡೆದ 'ಕಾಯಕ...