"ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಚಿಂತನೆ ಇರಬೇಕು. ಹೆಚ್ಚು ಪುಸ್ತಕಗಳನ್ನು ಓದುವ ಜೊತೆಗೆ ಅದರಲ್ಲಿರುವ ವಿಚಾರಗಳನ್ನು ಅರ್ಥಮಾಡಿಕೊಂಡು ಓದುವ ಅವಶ್ಯಕತೆ ಇದೆ. ವಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಉತ್ತಮ ಕೆಲಸಕ್ಕೆ...
ಬಸವಣ್ಣವರ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಹೆಣ್ಣು ಮಕ್ಕಳು ಅರಿತುಕೊಳ್ಳಬೇಕು. ಮತ್ತು ಅವರ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆಯ ಮಹಿಳಾ ಕಾಲೇಜಿನ ನೂತನ ಕಟ್ಟಡದ ಅಡಿಗಲ್ಲು ಕಾರ್ಯಕ್ರಮಕ್ಕೆ ಆಗಮಿಸಿ...
ಬಸವಣ್ಣನವರು ಪಿತೃವಾಕ್ಯವನ್ನು ದಿಕ್ಕರಿಸಿದ ದಾರ್ಶನಿಕ. ಹಾಗೆಯೇ ಇಬ್ಬರು ಬಾಳ ಸಂಗಾತಿಯರನ್ನು ಹೊಂದಿರುವ ಬಸವಣ್ಣನವರು ವೈದಿಕರ ಏಕಪತ್ನಿವ್ರತಸ್ಥ ಎನ್ನುವ ಸ್ಥಾಪಿತ ಆದರ್ಶವನ್ನು ಉಲ್ಲಂಘಿಸಿದ ಸಂತ. ರಾಮನ ಕುರಿತು ಬಸವಣ್ಣನವರು ತಮ್ಮ ವಚನದಲ್ಲಿ ರಾಮ ಒಬ್ಬ...
ಶರಣರ ವಚನಗಳು ಮನದ ಕತ್ತಲೆ ಕಳೆದು ಬೆಳಕು ನೀಡುವಂತಹವು. ಅವು ಕೇವಲ ಮಾತುಗಳಲ್ಲ, ಜ್ಯೋತಿರ್ಲಿಂಗ. ಅವುಗಳ ಓದು, ಗ್ರಹಿಕೆ, ಅನುಷ್ಠಾನ ಬದುಕಿಗೆ ಭರವಸೆ ತಂದುಕೊಡುವಂತಹವು. ಆದರ್ಶದ ದಾರಿಯಲ್ಲಿ ನಡೆಯಲು ಪ್ರೇರೇಪಿಸುವವು. ಅಲ್ಲಿ ಸಮಾನತೆ,...
ಜಾಗತಿಕ ಭೂಪಟದಲ್ಲಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ವೈವಿಧ್ಯತೆಗೆ ಭಾರತ ಹೆಸರುವಾಸಿಯಾಗಿದ್ದರೆ, ಭಾರತದ ಧಾರ್ಮಿಕ ಮತ್ತು ಆಧ್ಯಾತ್ಮಿಕ ಭೂಪಟದಲ್ಲಿ ಕರ್ನಾಟಕದ ಸ್ಥಾನ ಎದ್ದು ತೋರುವಂಥದ್ದು. ಭಾರತದ ಮಟ್ಟಿಗೆ ಧರ್ಮ ಮತ್ತು ಅಧ್ಯಾತ್ಮಗಳ ಗೆರೆ ಅತ್ಯಂತ...