ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಇನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮತ್ತೆ ಬಿಜೆಪಿಯಿಂದ ತೇಜಸ್ವಿ ಸೂರ್ಯ...

ಬೆಂಗಳೂರು | ಸ್ನೇಹಿತನ ಜತೆಗೆ ರಾತ್ರಿ ಕಳೆಯಲು ಪತ್ನಿಗೆ ಒತ್ತಾಯಿಸಿದ ಪತಿ ವಿರುದ್ಧ ದೂರು ದಾಖಲು

ಸ್ನೇಹಿತನ ಜತೆಗೆ ರಾತ್ರಿ ಕಳೆಯಲು ಹಿಂಸೆ ನೀಡುತ್ತಿದ್ದ ಪತಿರಾಯನ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸವನಗುಡಿ ನಿವಾಸಿ ಪೂರ್ಣಚಂದ್ರ ಎಂಬುವವರ ಜತೆಗೆ ಕಳೆದ ಒಂದು ವರ್ಷದ ಹಿಂದೆ ನಗರದ ಕಾಮಕ್ಷಿಪಾಳ್ಯದ...

ಬೆಂಗಳೂರು | ಬಸವನಗುಡಿಯಲ್ಲಿ ಭರ್ಜರಿ ಜಾತ್ರೆ: ಕಡಲೆಕಾಯಿ ಪರಿಷೆಯಲ್ಲಿ ವಾರಾಂತ್ಯದ ಸಂಭ್ರಮ

ಭಾರತದ ಸಿಲಿಕಾನ್‌ ವ್ಯಾಲಿಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಬಸವನಗುಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕಡಲೆಕಾಯಿ ಪರಿಷೆ ನಡೆಯುತ್ತಿದ್ದು, ಜನಸಾಗರವೇ ಬುಲ್ ಟೆಂಪಲ್‌ ಕಡೆಗೆ ಹರಿದುಬರುತ್ತಿದೆ. ಕಡಲೆಕಾಯಿ ಪರಿಷೆಗೆ ಅಧಿಕೃತವಾಗಿ...

ಬೆಂಗಳೂರಿನ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್‌ಗೆ ಆರ್‍‌ಬಿಐನಿಂದ ಆರು ತಿಂಗಳ ನಿರ್ಬಂಧ : ಆತಂಕದಲ್ಲಿ ಗ್ರಾಹಕರು

ಬೆಂಗಳೂರು, ಮೈಸೂರಿನಲ್ಲಿ ಒಟ್ಟು 13 ಶಾಖೆ ಹೊಂದಿರುವ ಬ್ಯಾಂಕ್ ಬ್ಯಾಂಕ್‌ನ ಪರವಾನಗಿ ರದ್ದುಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದ ಆರ್‍‌ಬಿಐ ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಹೆಸರು ಗಳಿಸಿಕೊಂಡಿದ್ದ ಬೆಂಗಳೂರಿನ 'ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್' ವ್ಯವಹಾರಕ್ಕೆ ನಿರ್ಬಂಧ...

ಬೆಂಗಳೂರು ದಕ್ಷಿಣ | ಕಾಂಗ್ರೆಸ್, ಬಿಜೆಪಿ ಸೆಣಸಾಟದಲ್ಲಿ ಜೆಡಿಎಸ್‌ ನಗಣ್ಯ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ 1996ರಿಂದ ಮೂರು ದಶಕಗಳಿಂದಲೂ ಬಿಜೆಪಿಯ ಭದ್ರಕೋಟೆ. ಎಂಟು ವಿಧಾನಸಭಾ ಕ್ಷೇತ್ರವಿರುವ ದಕ್ಷಿಣ ವ್ಯಾಪ್ತಿಯಲ್ಲಿ ಕಾಂಗ್ರೆಸ್ಸಿಗೆ ಬಿಜೆಪಿ ಮಾತ್ರ ಸ್ಪರ್ಧಿ. ಜೆಡಿಎಸ್‌ ಈ ಭಾಗದಲ್ಲಿ ಗೆಲುವು ಸಾಧಿಸುವಂಥ ಸಾಮರ್ಥ್ಯ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಬಸವನಗುಡಿ

Download Eedina App Android / iOS

X