ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(KSNDMC)ದ ಅಧಿಕೃತ ವೆಬ್ಸೈಟ್ನಲ್ಲಿ ದಾಖಲಿಸಿದೆ.
ಮಧ್ಯರಾತ್ರಿ 12:26:12ರ ಹೊತ್ತಿಗೆ ಭೂಕಂಪನ ಸಂಭವಿಸಿದ್ದು, ಅದರ ಕೇಂದ್ರಬಿಂದುವು...
ಕೃಷ್ಣಾ ನ್ಯಾಯಾಧೀಕರಣದ ಅಂತಿಮ ತೀರ್ಪನ್ನು ಶೀಘ್ರ ಜಾರಿಗೆ ತರಬೇಕು ಹಾಗೂ ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಪ್ರಕ್ರಿಯೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ...
ರಾಜ್ಯದಲ್ಲಿ ಗ್ರಾಮ, ನಗರ ಪ್ರದೇಶಗಳಲ್ಲಿ ಆಡಳಿತ ನಡೆಸುವ ಸ್ಥಳೀಯ ಸರ್ಕಾರಕ್ಕಾಗಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸುವಂತೆ ಒತ್ತಾಯಿಸಿ ಗ್ರಾಮ ಸ್ವರಾಜ್ ಕರ್ನಾಟಕ ವೇದಿಕೆಯಿಂದ ಬಸವನಬಾಗೇವಾಡಿ...
ಸಿದ್ದೇಶ್ವರ ಸಹಕಾರ ಬ್ಯಾಂಕ್ ಶೆಡ್ಯೂಲ್ ಬ್ಯಾಂಕ್ ಸ್ಥಾನಕ್ಕೆ ಪರಿವರ್ತನೆಯಾಗಲು ಅವಕಾಶವಿದೆ. ಹೀಗಾಗಿ ಸಾಲದ ಸಂಕಷ್ಟದಿಂದ ಲಾಭದತ್ತ ಕೊಂಡೊಯ್ದಿದ್ದು, ಹಾಲಿ ಆಡಳಿತ ಮಂಡಳಿ ತಂಡವನ್ನೇ ಆಯ್ಕೆ ಮಾಡುವಂತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ...
ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.
ಮೇ 25ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ...