ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಕಂತು ತುಂಬಿದ್ದರೂ ಫಸಲ ಬೀಮಾ ಯೋಜನೆಯಡಿ ಪರಿಹಾರ ನೀಡಿಲ್ಲ ಎಂದು ವಿಜಯಪುರ ರೈತರು ವಿಮಾ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಬಸವನಬಾಗೇವಾಡಿ...
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ನಾಡಕಚೇರಿಯ ಆವರಣದಲ್ಲಿ ರೈತ ಬಾಂಧವರು ತೊಗರಿ ಬೆಲೆ ದಿಢೀರನೆ ಕಡಿಮೆಯಾಗಿರುವದನ್ನು ಖಂಡಿಸಿ ತೊಗರಿಯನ್ನು ನೆಲಕ್ಕೆ ಚೆಲ್ಲಿ ಕೇಂದ್ರ ಸರ್ಕಾರ ತೊಗರಿ ಬೆಲೆಯನ್ನು ಹೆಚ್ಚಿಸಬೇಕೆಂದು...
ಬಾಬಾ ಸಾಹೇಬರ ಹೆಸರಿನ ಮೇಲೆ ಕೆಲವರು ಸಾರ್ವಜನಿಕವಾಗಿ ದೌರ್ಜನ್ಯ ಮಾಡುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ. ಅಂಬೇಡ್ಕರ್ ವಿರುದ್ಧ ಸಾರ್ವಜನಿಕವಾಗಿ ಅವಹೇಳನ ಮಾಡಿರುವುದು ಖಂಡನೀಯ. ದಲಿತ ಸಮುದಾಯದ ಮುಖಂಡರ ಮೇಲೆ ಇಂತಹ ಘಟನೆಗಳು ಸಂಭವಿಸಿದಂತೆ ಪೊಲೀಸ್...
ಸುಮಾರು ಹತ್ತು ಹನ್ನೆರಡು ವರ್ಷಗಳಿಂದ ಅಂಗಡಗೇರಿ ಗ್ರಾಮದ ರೈತರಿಗೆ ನೀರಾವರಿ ಭಾಗ್ಯ ಬರುತ್ತದೆ, ನಮ್ಮ ಬದುಕು ಕೂಡ ಹಸನಾಗುತ್ತದೆ ಎಂದು ಕಾಯ್ದುಕೊಂಡು ಕುಳಿತ ರೈತರಿಗೆ ನಿರಾಶೆ ಉಂಟಾಗಿದೆ. ಅಂಗಡಗೇರಿ ಗ್ರಾಮಕ್ಕೆ ನೀರಾವರಿ ಸೌಲಭ್ಯ...
ಸಂಗನಾಳ ದಲಿತ ಯುವಕನ ಹತ್ಯೆ ಹಾಗೂ ಯಾದಗಿರಿ ಪಿಎಸ್ಐ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ಮುಖಂಡರು, ಕಾರ್ಯಕರ್ತರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ...