ವಿಜಯಪುರ | ಬೈಕ್ ಮತ್ತು ಲಾರಿ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಮೃತರನ್ನು...

ವಿಜಯಪುರ | ಸಡಗರ ಸಂಭ್ರಮದ ರಂಜಾನ ಹಬ್ಬ ಆಚರಣೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ರಂಜಾನ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ಸ್ಥಳೀಯ ಅಂಜುಮನ್ ಕಮಿಟಿಯ ಕಾರ್ಯದರ್ಶಿ ಲಾಲಸಾಬ್‌ ಸೈಯದ ಅವರು ಮಾತನಾಡಿ, ಮುಸ್ಲಿಮರ ಪಾಲಿಗೆ ಅತ್ಯಂತ ಪವಿತ್ರವಾಗಿರುವ...

ವಿಜಯಪುರ | ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ: ಸಚಿವ ಶಿವಾನಂದ ಪಾಟೀಲ್‌

ಒಬ್ಬ ಮುಖ್ಯಮಂತ್ರಿಯನ್ನು ಅಧಿಕಾರದಲ್ಲಿದ್ದಾಗಲೇ ಬಂಧನ ಮಾಡಿ ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿ ಬುಧವಾರ (ಮಾ.27) ಸಂಜೆ ವಿಜಯಪುರ...

ವಿಜಯಪುರ | ಆ್ಯಂಬುಲೆನ್ಸ್‌‌ನಲ್ಲಿಯೇ ಹೆರಿಗೆ; ಟೆಕ್ನಿಷಿಯನ್‌ ಕಾರ್ಯಕ್ಕೆ ಮೆಚ್ಚುಗೆ

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕರೆತರಲು ಹೋದಾಗ ಆ್ಯಂಬುಲೆನ್ಸ್‌‌ನಲ್ಲಿಯೇ ಹೆರಿಗೆ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ ನಡೆದಿದೆ. ಆ್ಯಂಬುಲೆನ್ಸ್‌ ವಾಹನದಲ್ಲೇ ಹೆರಿಗೆ ಮಾಡಿಸಿದ್ದಾರೆ. ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲು...

ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು!

ರಾಜ್ಯಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ. ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ....

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಬಸವನ ಬಾಗೇವಾಡಿ

Download Eedina App Android / iOS

X