ಶಿವಮೊಗ್ಗ | ಜುಲೈ 15ರ ಒಳಗೆ ನೀರು ಬಿಡದಿದ್ದರೆ ಬೃಹತ್ ಪ್ರತಿಭಟನೆ : ರೈತ ಮುಖಂಡ ಬಸವರಾಜಪ್ಪ ಎಚ್ಚರಿಕೆ

ಜುಲೈ 15ರೊಳಗೆ ಶಿವಮೊಗ್ಗದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಜಲಾಶಯದಿಂದ ನೀರು ಬಿಡುಗಡೆ ಮಾಡದಿದ್ದರೆ, ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸುವುದಾಗಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್​ ಆರ್​ ಬಸವರಾಜಪ್ಪ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ...

ಶಿವಮೊಗ್ಗ | ಅಂಬೇಡ್ಕರ್ ಸಂವಿಧಾನವನ್ನ ಸ್ಮರಿಸಬೇಕು; ಎಚ್ ಆರ್ ಬಸವರಾಜಪ್ಪ, ಗಣ್ಯರಿಂದ ಅರಿವೇ ಅಂಬೇಡ್ಕರ ವಿಶೇಷ ಸಂಚಿಕೆ ಬಿಡುಗಡೆ

ಇಂದು ಶಿವಮೊಗ್ಗದಲ್ಲಿ ಡಿ.ಎಸ್.ಎಸ್ (ಅಂಬೇಡ್ಕರ್ ವಾದ) ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬಸವರಾಜಪ್ಪ