ಮೋದಿ ಪರ್ವದಲ್ಲಿ ಮೇಯುವವರಿಗೆ ಮಣೆ: ಅಪ್ಪಿತಪ್ಪಿ ಸಿಕ್ಕಿಬಿದ್ದ ಸಿಜಾರಿಯಾ  

ಸಂಘಪರಿವಾರ ಮತ್ತು ಬಿಜೆಪಿಯ ಜೊತೆ ಗುರುತಿಸಿಕೊಂಡವರು ಪ್ರತಿಷ್ಠಿತ ಸಂಸ್ಥೆಗಳ ಹುದ್ದೆಗಳಲ್ಲಿ ವಿರಾಜಮಾನರಾಗಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜಗತ್ತನ್ನು ಯಾವ ರೀತಿ ಕುಲಗೆಡಿಸುತ್ತಾರೆ ಎನ್ನುವುದಕ್ಕೆ ಸಿಜಾರಿಯಾ ಕೇಸ್ ಒಂದು ಉತ್ತಮ ಉದಾಹರಣೆ. ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಕೋನೇರು...

ಜಗತ್ತನ್ನು ಬೆಚ್ಚಿ ಬೀಳಿಸಿದ ಚೀನಾದ ಡೀಪ್‌ಸೀಕ್, ಅಮೆರಿಕದ ಅಹಂಕಾರಕ್ಕೆ ಪೆಟ್ಟು ಕೊಟ್ಟಿತೇ?

ಎಐ ತಂತ್ರಜ್ಞಾನದಲ್ಲಿ ಚೀನಾ ಅಮೆರಿಕಕ್ಕಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಡೀಪ್‌ಸೀಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ ಹೊಂದಿದ್ದ ಸಾರ್ವಭೌಮತ್ವವನ್ನು ಚೀನಾ ಹೊಡೆದುಹಾಕಿದೆ. ಎರಡು ದೈತ್ಯದೇಶಗಳು ವಿಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಮೋದಿ ಭಾರತ...

ಟ್ರಂಪ್ ಟೀಮ್‌ನಿಂದ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಔಟ್ ಆಗಿದ್ದೇಕೆ?

ಟ್ರಂಪ್ ಟ್ರೂಪ್, ಅಧಿಕಾರ ಸ್ವೀಕರಿಸುವ ದಿನವೇ ಒಡೆದು ಚೂರಾಗಿದೆ. ರಿಪಬ್ಲಿಕನ್ ಪಕ್ಷದೊಳಗೇ ವಲಸೆ ವಿಷಯಕ್ಕೆ ಭಿನ್ನಾಭಿಪ್ರಾಯ ತಲೆದೋರಿದೆ. ಸದ್ಯಕ್ಕೆ ಅಧಿಕಾರದಲ್ಲಿರುವ ಟ್ರಂಪ್ ಕೈ ಮೇಲಾಗಿದೆ, ವಿವೇಕ್ ಎಡಬಿಡಂಗಿಯಾಗಿದ್ದಾರೆ. ಇದು ಅಮೆರಿಕ ಮತ್ತು ಟ್ರಂಪ್...

ಬಿಜೆಪಿ ವಿಜಯೇಂದ್ರ ಕಾಂಗ್ರೆಸ್ಸಿನ ಡಿ.ಕೆ. ಶಿವಕುಮಾರ್ ಪರ ವಕಾಲತ್ತು ವಹಿಸುತ್ತಿರುವುದೇಕೆ?

ಮಾಧ್ಯಮಗಳ ಬಲದಿಂದ 'ನಾಯಕ'ರಾಗಿರುವ ವಿಜಯೇಂದ್ರ, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಟೀಕಿಸಿ, ಪ್ರಶ್ನಿಸಿ, ಜನರಲ್ಲಿ ಜಾಗೃತಿ ಉಂಟು ಮಾಡುವ ಬದಲು, ಡಿಕೆ ಪರ ವಕಾಲತ್ತು ವಹಿಸುತ್ತಿದ್ದಾರೆ. ಹೊಂದಾಣಿಕೆ ರಾಜಕಾರಣವನ್ನು ಬಹಿರಂಗಗೊಳಿಸಿ, ಬೆತ್ತಲಾಗುತ್ತಿದ್ದಾರೆ. ''ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು...

ಆರಿಸಿದ ಮತದಾರರಿಗೆ ಅವಮಾನಿಸುತ್ತಿರುವ ಕಾಂಗ್ರೆಸ್; ಫ್ಯಾಸಿಸ್ಟ್ ನರೇಟಿವ್ ಕಟ್ಟುತ್ತಿರುವ ಮಾಧ್ಯಮಗಳು

ಸಿದ್ದರಾಮಯ್ಯನವರು ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕೊಳಕು ಗುಂಪುಗಾರಿಕೆಗೆ, ಅಸಹ್ಯ ರಾಜಕಾರಣಕ್ಕೆ ದಾರಿ ಮಾಡಿಕೊಟ್ಟಿದೆ. ಇದು ಸಹಜವಾಗಿಯೇ ನರೇಟಿವ್ ಬಿಲ್ಡ್ ಮಾಡುವ ಮಾಧ್ಯಮಗಳಿಗೆ ಸುಲಭದ ಸರಕಾಗಿದೆ. ಸಮಾಜಕ್ಕೆ ಕೆಟ್ಟ ಸಂದೇಶ...

ಜನಪ್ರಿಯ

ಬಾಗಲಕೋಟೆ |ಜ.20ಕ್ಕೆ ಎಸ್‌ಎಸ್‌ಆರ್-2027 ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು,...

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

Tag: ಬಸವರಾಜು ಮೇಗಲಕೇರಿ