ಬಿಜೆಪಿಯಲ್ಲೀಗ ಅತೃಪ್ತರು, ಭಿನ್ನಮತೀಯರು, ಬಂಡಾಯಗಾರರು ಎದ್ದು ನಿಂತಿದ್ದಾರೆ. ಬಿಜೆಪಿ ಎಂಬುದು ನೂರೆಂಟು ಚೂರಾಗಿದೆ. ಸರಿಪಡಿಸಬೇಕಾದ ಆರ್‍ಎಸ್ಎಸ್‌ನ ಸಂತೋಷ್, ಪ್ರಲ್ಹಾದ ಜೋಶಿಗೆ ಮಂತ್ರಿ ಸ್ಥಾನ ಸಿಗುವಂತೆ ನೋಡಿಕೊಂಡು, ಪಕ್ಷಕ್ಕೂ ನಮಗೂ ಸಂಬಂಧವಿಲ್ಲವೆಂಬಂತಿದ್ದಾರೆ. ಮೂರನೇ ಬಾರಿಗೆ...
73ರ ಹಿರಿಯ ವ್ಯಕ್ತಿ ಜಗದೀಪ್ ಧನಖರ್ ಈಗ, ತಮ್ಮ ಸಾಧಕ ಬದುಕನ್ನು ತಾವೇ ಮರೆತು ವಿರೋಧ ಪಕ್ಷದ ಸದಸ್ಯರೊಂದಿಗೆ ಜಟಾಪಟಿಗಿಳಿದಿದ್ದಾರೆ. ಅತಿರೇಕದ ವರ್ತನೆಗಳಿಂದ ಸುದ್ದಿಯಾಗುತ್ತಿದ್ದಾರೆ. ತಮ್ಮನ್ನು ತಾವೇ ಅಸಮರ್ಥ ಎಂದು ಹೇಳಿಕೊಂಡು, ಸಭಾಪತಿ...
ಬಾಂಗ್ಲಾದೇಶ ರಾಜಕೀಯ ಅಸ್ಥಿರತೆಗೆ ಸಿಕ್ಕು ಸೂತ್ರವಿಲ್ಲದ ಗಾಳಿಪಟದಂತಾಗಿದೆ. ಆರ್ಥಿಕವಾಗಿ ದಿವಾಳಿ ಎದ್ದಿದೆ. ಸಾಮಾಜಿಕ ಬದುಕು ಅಸ್ತವ್ಯಸ್ತವಾಗಿದೆ. ಜನಾಂಗೀಯ ಕದನ, ವಲಸೆ, ಬಲಿಷ್ಠ ರಾಷ್ಟ್ರಗಳ ಹಿಡಿತ- ಎಲ್ಲವನ್ನೂ ಒಂದು ಸೂತ್ರಕ್ಕೆ ತರುವ ಜನನಾಯಕನ ಕೊರತೆ...
ಕಾಡುಗೊಲ್ಲ/ಹಟ್ಟಿಗೊಲ್ಲ/ಅಡವಿಗೊಲ್ಲರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕೆಂದು 2015ರಲ್ಲಿಯೇ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ಅನುಸರಿಸಬೇಕಾದ ಕುಲಶಾಸ್ತ್ರೀಯ ಅಧ್ಯಯನವಾಗಿರಲಿಲ್ಲ. ಆರ್‌ಜಿಐ ಪದೇ ಪದೆ ಸ್ಪಷ್ಟನೆ ಕೇಳಿದರೂ, ಇವತ್ತಿಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಸಣ್ಣ ಸಮುದಾಯಗಳನ್ನು...