ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ ಶ್ರೇಯಸ್ ಪಟೇಲ್ ನಡುವಿನ ಜಿದ್ದಾಜಿದ್ದಿನ ಕಣವಾಗಿದೆ. ಮೇಲ್ನೋಟಕ್ಕೆ ಆ ಕಡೆ ತೂಕ ಹೆಚ್ಚಾದಂತೆ ಕಂಡರೂ, ಜಿಲ್ಲೆಯ ಜನ ಆರ್ಭಟಕ್ಕೆ ಅದುರುತ್ತಾರೋ,...
ಹೆಬ್ಬಾರ್ ಒಬ್ಬರೇ ಅಲ್ಲ, ಬೆಂಗಳೂರಿನ ಬಸವನಗುಡಿಯ ಬ್ರಾಹ್ಮಣರೆಲ್ಲರೂ ಗುರುರಾಘವೇಂದ್ರ ಬ್ಯಾಂಕಿನ ಗ್ರಾಹಕರೇ ಆಗಿದ್ದರು. ಆಡಳಿತ ಮಂಡಳಿಗೆ ಆಯ್ಕೆಯಾಗಿ ಬಂದ ಕೆಲ ಬ್ರಾಹ್ಮಣರೇ ಬ್ಯಾಂಕನ್ನು ಮುಳುಗಿಸಿದರು. ಈ ಬ್ಯಾಂಕ್ ಮುಳುಗಿದ್ದು ರಾಜ್ಯ ಮತ್ತು ಕೇಂದ್ರದಲ್ಲಿ...
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ಟಿಕೆಟ್ ಸಿಗದಿದ್ದರೂ ಬೇಸರಿಸದೆ, ರಕ್ಷಾ ರಾಮಯ್ಯರ ಪರ ಪ್ರಚಾರ ಕೈಗೊಂಡಿದ್ದಾರೆ. ಸೆಟಗೊಂಡಿರುವ ಹಿರಿಯ ಕಾಂಗ್ರೆಸ್ ನಾಯಕರಿಗೆ ಮೊಯ್ಲಿಯವರ ಈ ನಡೆ ಮಾದರಿಯಾಗಬೇಕಾಗಿದೆ....
ಕೋಲಾರ ಹೇಳಿಕೇಳಿ ದಲಿತರು ಮತ್ತು ಮುಸ್ಲಿಮರು ಅಧಿಕವಾಗಿರುವ ಕ್ಷೇತ್ರ. ಮಹಿಳಾ ಮತದಾರರು ಹೆಚ್ಚಾಗಿರುವ ಕ್ಷೇತ್ರ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮಹಿಳೆಯರೇ ಆಗಿರುವುದು- ಮಹಿಳೆಯರನ್ನು ಹೇಗೆ ಮನವೊಲಿಸುತ್ತಾರೆನ್ನುವುದರ ಮೇಲೆ ಕಾಂಗ್ರೆಸ್ಸಿನ ಗೆಲುವಿದೆ....
ಆಯುರ್ವೇದದಿಂದ ತಯಾರಿಸಲ್ಪಟ್ಟ ಪತಂಜಲಿ ಕೊರೊನಿಲ್ ಮಾತ್ರೆಯನ್ನು ಸರ್ಕಾರವೇ ಮುಂದೆ ನಿಂತು ಮಾರಾಟ ಮಾಡುವ ಮೂಲಕ ಆರೋಗ್ಯ ಮತ್ತು ಸುರಕ್ಷತೆಯ ವಿಚಾರದಲ್ಲಿ ದೇಶದ ಜನರನ್ನು ತಪ್ಪು ದಾರಿಗೆಳೆದಿದೆ. ಘನತೆವೆತ್ತ ಸುಪ್ರೀಂ ಕೋರ್ಟ್ ಪತಂಜಲಿಯ ಬಾಬಾ...