ಮೋದಿ ಅತ್ಯಾಪ್ತ ಅದಾನಿಯೇ ದೇಶದ ಅತೀ ಶ್ರೀಮಂತ ಉದ್ಯಮಿ; ದೇಶಕ್ಕೆ ಬಂದ ಭಾಗ್ಯವೇನು?

ಹುರುನ್ ಇಂಡಿಯಾ ಎಂಬ ಖಾಸಗಿ ಸಂಸ್ಥೆ ಉದ್ಯಮಿ ಗೌತಮ್ ಅದಾನಿಯನ್ನು ದೇಶದ ಅತ್ಯಂತ ಶ್ರೀಮಂತ ವ್ಯಕ್ತಿ ಎಂದು ಹೆಸರಿಸಿದೆ. ಹತ್ತು ವರ್ಷಗಳ ಹಿಂದೆ ಹತ್ತನೇ ಸ್ಥಾನದಲ್ಲಿದ್ದ ಅದಾನಿ ಇಂದು ನಂಬರ್ ಒನ್ ಶ್ರೀಮಂತರಾಗಿದ್ದಾರೆ....

ನೆನಪು | ಅಗಲಿದ ಕೆ.ಎಚ್. ಶ್ರೀನಿವಾಸ್‌ ಅರಸು ಕುರಿತು ಮಾತನಾಡಿದ್ದು ಇವತ್ತಿಗೂ ಪ್ರಸ್ತುತ

ಸಾಹಿತ್ಯ, ಸಂಗೀತ, ಕಾನೂನು, ಕೃಷಿ, ರಾಜಕಾರಣ... ಹೀಗೆ ಎಲ್ಲವನ್ನೂ ಬಲ್ಲ, ಎಲ್ಲ ಕ್ಷೇತ್ರಗಳ ಜನರೊಂದಿಗೂ ಉತ್ತಮ ಬಾಂಧವ್ಯವನ್ನಿಟ್ಟುಕೊಂಡಿದ್ದ ಕೆ.ಎಚ್. ಶ್ರೀನಿವಾಸ್ ಆ. 30ರಂದು ನಮ್ಮನ್ನಗಲಿದ್ದಾರೆ. ಅವರಿಗೆ ದೇವರಾಜ ಅರಸು ಜೊತೆಗೆ ಆಪ್ತ ಒಡನಾಟವಿತ್ತು....

ಅಮಿತ್ ಶಾ ಮಗ ಜಯ್ ಶಾಗೆ 35 ವರ್ಷಕ್ಕೇ 12 ಹುದ್ದೆ; ಪದವೀಧರರಿಗೆ ಪಕೋಡ!

ಬಿಜೆಪಿ ನಾಯಕರು ಸಾರ್ವಜನಿಕ ಭಾಷಣಗಳಲ್ಲಿ, ಸಂಘದ ಸಭೆಗಳಲ್ಲಿ ಧರ್ಮದ ಅಮಲೇರಿಸುವ, ದ್ವೇಷ ಬಿತ್ತುವ ಭಾಷಣ ಬಿಗಿಯುತ್ತಾರೆ. ಕಂಡವರ ಮಕ್ಕಳ ಕೈಗೆ ತಲವಾರ್ ಕೊಟ್ಟು ಅವರನ್ನು ರಸ್ತೆಗಿಳಿಸುತ್ತಾರೆ. ಆದರೆ ತಮ್ಮ ಮಕ್ಕಳಿಗೆ ಅರ್ಹತೆ, ಯೋಗ್ಯತೆ,...

ಕಂಗನಾ ರಣಾವತ್ | ಬಿಜೆಪಿ ಪಾಲಿಗೆ ಸೆರಗಿನ ಕೆಂಡವೋ, ಫೈರ್‌ ಬ್ರ್ಯಾಂಡೋ?

ಕಂಗನಾ ಎಂಬ ಅವಿವೇಕಿಯನ್ನು, ಅಪ್ರಬುದ್ಧೆಯನ್ನು ಸೆರಗಿಗೆ ಕಟ್ಟಿಕೊಂಡಿರುವ ಬಿಜೆಪಿ, ಈಗ ಆ ಬೆಂಕಿಗೆ ಬೆಚ್ಚಿ ಬೀಳುತ್ತಿದೆ. ಆಕೆಯ ದ್ವೇಷ, ವಿಷ, ದುರುದ್ದೇಶವೆಲ್ಲ ಬಯಲಾಗಿ ಬಿಜೆಪಿ ಭವಿಷ್ಯದಲ್ಲಿ ಭಾರಿ ಬೆಲೆ ತೆರಬೇಕಾಗಬಹುದು. ಆದರೆ, ಬಿಜೆಪಿಯದು...

ಈ ದಿನ ವಿಶೇಷ | ತಮಿಳುನಾಡಿನ ರಾಜಕಾರಣದಲ್ಲಿ ಧೂಳೆಬ್ಬಿಸಲಿದ್ದಾರೆಯೇ ದಳಪತಿ ವಿಜಯ್?

ರಾಜಕಾರಣಕ್ಕೆ ಧುಮುಕುತ್ತಿರುವ ದಳಪತಿ ವಿಜಯ್, ರಾಜಕಾರಣದಲ್ಲಿ ಗಟ್ಟಿಯಾಗಿ ನೆಲೆಯೂರುವ ಸೂಚನೆಗಳನ್ನು ನೀಡುತ್ತಿದ್ದಾರೆ. ಅದಕ್ಕೆ ಕಾರಣ ಅವರ ಚಿಂತನೆ ಮತ್ತು ಮುಂದಾಲೋಚನೆ. ಇವರು ಕೂಡ ಸಿನೆಮಾಗಳಿಂದ ಗಳಿಸಿದ ಅಭಿಮಾನಿಗಳು ಮತ್ತು ಜನಪ್ರಿಯತೆಯನ್ನು ಗುರಾಣಿಯನ್ನಾಗಿ ಬಳಸುತ್ತಿದ್ದರೂ,...

ಜನಪ್ರಿಯ

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

Tag: ಬಸವರಾಜು ಮೇಗಲಕೇರಿ