ಟಿ ಆರ್ ಶಾಮಣ್ಣ ಪಾರ್ವತಿಪುರ ಕಾರ್ಪೊರೇಟರ್ ಆಗಿದ್ದಾಗ, ಒಂದ್ಸಲ ರಾತ್ರಿ ಮೂರ್ನಾಲ್ಕ್ ಜನ ಸೇರಿ ನನ್ ಮರ್ಡರ್ ಮಾಡಕ್ಕೆ ಪ್ಲಾನ್ ಮಾಡಿದ್ರು. ನಾನು ಶಾಮಣ್ಣೋರಿಗೆ ಫೋನ್ ಮಾಡ್ದೆ. ನಿಮ್ಗೆ ಗೊತ್ತಿಲ್ಲ... ರಾತ್ರಿ ಹತ್ತೂವರೆ,...
'ಜನನಾಯಕ' ಯಡಿಯೂರಪ್ಪ ಮತ್ತು 'ಸಂಘಜೀವಿ' ಬಿ.ಎಲ್.ಸಂತೋಷ್ ನಡುವಿನ ದೋಸ್ತಿ ಮತ್ತು ಕುಸ್ತಿಯಿಂದ ಕರ್ನಾಟಕ ಕಂಗಾಲಾಗಿಹೋಗಿದೆ. ಒಬ್ಬರದು ಕುಟುಂಬಕೇಂದ್ರಿತ ರಾಜಕಾರಣ, ಇನ್ನೊಬ್ಬರದು ಸಂಘಪರಿವಾರದ ಬ್ರಾಹ್ಮಣೀಕರಣ. ಇವರ ಇಬ್ಬಂದಿತನದಿಂದಾಗಿ 'ಭರವಸೆಯೇ ಬಿಜೆಪಿ’ ಎನ್ನುವ ಸ್ಲೋಗನ್ ನಗೆಪಾಟಲಿಗೀಡಾಗಿದೆ.
ಭಾರತೀಯ...
ಪ್ರತಿ ಐಪಿಎಲ್ ಸೀಸನ್ ಶುರುವಾಗುತ್ತಿದ್ದಂತೆ ಬೆಟ್ಟಿಂಗ್ ದಂಧೆಯೂ ಜೋರಾಗುತ್ತದೆ. ಕೋಟ್ಯಂತರ ರೂಪಾಯಿ ಅಕ್ರಮ ಚಲಾವಣೆಯಾಗುತ್ತಿದ್ದರೂ, ದೇಶದ ಜನತೆಯ ಬದುಕು ಮೂರಾಬಟ್ಟೆಯಾಗುತ್ತಿದ್ದರೂ, ಬಿಜೆಪಿ ಸರ್ಕಾರ ಅಮೃತಕಾಲ ಮತ್ತು ವಿಶ್ವಗುರುವಿನ ಜಪ ಮಾಡುತ್ತಿದೆ. ಬಡ ಹುಡುಗರ...