ಹಾವೇರಿ | ರೈಲು ತಾಂತ್ರಿಕ ದೋಷ ಪರೀಕ್ಷೆ ತಪ್ಪಿಸಿಕೊಂಡ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಡಿವೈಎಫ್ಐ ಆಗ್ರಹ

"ರೈಲಿನ ಎಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಪರೀಕ್ಷೆಯಿಂದ ಹೊರಗುಳಿದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಮರು ಪರೀಕ್ಷೆ ನಡೆಸಬೇಕು. ಈಗಾಗಲೇ ಶುಲ್ಕ ತುಂಬಿರುವುದರಿಂದ ಮರು ಪರೀಕ್ಷೆಗೆ ಅಭ್ಯರ್ಥಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕವನ್ನು ಪಡೆಯಬಾರದು. ಪರೀಕ್ಷೆಗೆ ಹಾಜರಾಗಲು...

ಹಾವೇರಿ | ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಮೋದಿ ಸರ್ಕಾರ ರದ್ದುಪಡಿಸಬೇಕು: ಬಸವರಾಜ ಪೂಜಾರ

"ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತಂದಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಘನತೆಯ ಬದುಕನ್ನು ವಿನಾಶಗೊಳಿಸುತ್ತವೆ, ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಕರಾಳ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಹಾಗೂ ಅಸಂಘಟಿತ...

ಹಾವೇರಿ | ರೈತರ ಭೂಮಿಯ ಉಳಿವಿಗಾಗಿ ಬಲವಂತದ ಭೂಸ್ವಾಧೀನ ವಿರೋಧಿಸಿ ಪ್ರತಿಭಟಿಸಿದವರ ಬಂಧನ: ಡಿವೈಎಫ್ಐ ಖಂಡನಿಯ

"ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಹದಿಮೂರು ಗ್ರಾಮಗಳ ಸುಮಾರು 1,777 ಎಕರೆ ಪೂರ್ಣ ಭೂ ಸ್ವಾಧೀನ ದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿ, ಸಂಯುಕ್ತ ಹೋರಾಟ ಕರ್ನಾಟಕ ಹಾಗೂ...

ಹಾವೇರಿ | ʼಆಪರೇಷನ್ ಸಿಂಧೂರ್ʼ; ಭಾರತೀಯ ಸೇನೆಗೆ ಡಿವೈಎಫ್ಐ ನಮನ

"ಆಪರೇಷನ್ ಸಿಂಧೂರ್ ಘೋಷಣೆಯಡಿ ಭಯೋತ್ಪಾದನೆಯ ವಿರುದ್ಧ ಸದೃಢ ನಿಲುವು ತೆಗೆದುಕೊಂಡು, ಉಗ್ರಗಾಮಿಗಳ ನೆಲೆಗಳ ನೆಲೆಗಳ ಮೇಲೆ  ಭಾರತೀಯ ಸಶಸ್ತ್ರ ಪಡೆ ದಾಳಿ ನಡೆಸಿದ್ದಕ್ಕೆ ಭಾರತೀಯ ಸೇನೆಗೆ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿಯು  ನಮನಗಳನ್ನು...

ಹಾವೇರಿ | ಜನವರಿ 30 ಮಹಾತ್ಮ ಗಾಂಧೀಜಿ ಹುತಾತ್ಮ ದಿನದಂದು ಬೀದಿ ಕವಿಗೋಷ್ಠಿ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ದಿನ ಜನವರಿ 30ರಂದು ಹಾವೇರಿ ಪಟ್ಟಣದಲ್ಲಿ ಬೀದಿ ಕವಿಗೋಷ್ಠಿ ಮಾಡಲಾಗುವುದು" ಪ್ರಗತಿಪರ ಚಿಂತಕ ಬಸವರಾಜ ಪೂಜಾರ ತಿಳಿಸಿದರು. "ವಿದ್ಯಾರ್ಥಿ-ಯುವಜನ-ಮಹಿಳಾ, ರೈತ-ಕಾರ್ಮಿಕ, ದಲಿತ-ದಮನಿತ, ಸಾಹಿತಿ-ಕಲಾವಿದರ ಸಂಘಟನೆಗಳನ್ನೊಳಗೊಂಡ ಪ್ರಗತಿಪರ ಹಾಗೂ ಸಮಾನ...

ಜನಪ್ರಿಯ

ಶಿವಮೊಗ್ಗ | ಸೇತುವೆ ಮರುನಿರ್ಮಾಣ : ಪರ್ಯಾಯ ಮಾರ್ಗಗಳ ಪರಿಶೀಲನೆ ನಡೆಸಿದ ಜಿಲ್ಲಾ ಎಸ್‌ಪಿ

ಶಿವಮೊಗ್ಗ ನಗರದ ತುಂಗಾ ಹಳೆ ಸೇತುವೆ ತೆರವುಗೊಳಿಸಿ, ಮರುನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ,...

ಉತ್ತರ ಪ್ರದೇಶ ಚುನಾವಣೆ: ಸೀಟು ಹಂಚಿಕೆಗೆ ಎಸ್‌ಪಿ–ಕಾಂಗ್ರೆಸ್ ಕಸರತ್ತು, ದೆಹಲಿಯಲ್ಲಿ ಎರಡು ದಿನಗಳ ಸಭೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆ ಮಾತುಕತೆಗಾಗಿ ಸಮಾಜವಾದಿ...

ಭದ್ರಾವತಿ | ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ : ಮುಖ್ಯ ಶಿಕ್ಷಕಿ ಜ್ಯೋತಿ ಎನ್

ಭದ್ರಾವತಿ, ಹಳೆ ನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭದ್ರಾವತಿ ತಾಲ್ಲೂಕು...

ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ನಡೆದ ‘ಸ್ಮ್ಯಾಷ್ ಫೆಸ್ಟ್’ ಬ್ಯಾಡ್ಮಿಂಟನ್ ಪಂದ್ಯಾವಳಿ ಯಶಸ್ವಿ

ಯುವಜನರಲ್ಲಿ ಕ್ರೀಡಾ ಸ್ಫೂರ್ತಿ ಮತ್ತು ದೈಹಿಕ ಕ್ಷಮತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 'ಸೋಲಿಡಾರಿಟಿ...

Tag: ಬಸವರಾಜ ಪೂಜಾರ