ಚಿತ್ರ ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ತನಿಖೆ ನಡೆಸಬೇಕು. ನಮ್ಮ ಅವಧಿಯಲ್ಲಿ ರನ್ಯಾ ರಾವ್ ನಿರ್ದೇಶಕಿಯಾದ ಕಂಪನಿಗೆ ಜಮೀನು ನೀಡಿರುವುದು ಮುಖ್ಯಮಂತ್ರಿಯ...
ರಾಜ್ಯ ರಾಜಕಾರಣದಲ್ಲಿ ಪಕ್ಷಗಳ ಆಂತರಿಕ ಬಣ ಬಡಿದಾಟ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯಲ್ಲಿ ಶಾಸಕ ಯತ್ನಾಳ್ ಮತ್ತು ಹಾಲಿ ಅಧ್ಯಕ್ಷ ವಿಜಯೇಂದ್ರ ಬಣಗಳ ನಡುವೆ ಬಹಿರಂಗ ವಾಗ್ವಾದಗಳು ನಡೆಯುತ್ತಿವೆ. ಕಾಂಗ್ರೆಸ್‌ನಲ್ಲಿಯೂ ಕೆಪಿಸಿಸಿ ಅಧ್ಯಕ್ಷರ...
ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಸರ್ವಸಂಪನ್ನರಂತೆ ಈಗ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಜನರ ಬಾಯಿಗೆ ಮಣ್ಣು ಹಾಕುತ್ತಿದೆ ಎನ್ನುವ ಬೊಮ್ಮಾಯಿಯವರಿಗೆ ಕನಿಷ್ಠ ಪಕ್ಷ ಆತ್ಮಸಾಕ್ಷಿ ಇದ್ದಿದರೆ ಈ ರೀತಿಯ...
ದೇಶದಲ್ಲಿ ಸಂವಿಧಾನ ರಕ್ಷಣೆಯ ಕಾಂತಿಯಾಗಲಿ. ಕಾಂಗ್ರೆಸ್‌ನವರು ಅಂಬೇಡ್ಕರ್ ಅವರಿಗೆ ಅನ್ಯಾಯ ಮಾಡಿದ್ದರಿಂದ ಪಶ್ಚಾತಾಪಕ್ಕಾಗಿ ಸಂವಿಧಾನ ಪ್ರತಿಯನ್ನು ಕೈಯಲ್ಲಿ ಹಿಡಿದುಕೊಂಡು ತಿರುಗಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಬಾಗಲಕೋಟೆಯಲ್ಲಿ...
ಪಂಚಮಸಾಲಿ ಮೀಸಲಾತಿ ಹೋರಾಟಕ್ಕಾಗಿ ಆ ವರ್ಗದ ಎರಡು ಪೀಠಗಳ ಮಠಾಧೀಶರಿಗೆ ಸರ್ವ ರೀತಿಯಿಂದ ಸಂಪನ್ಮೂಲಗಳನ್ನು ಒದಗಿಸಿ ಅವರನ್ನು ಫೀಲ್ಡಿಗೆ ಬಿಡಲಾಯಿತು. ಅದರ ನಾಯಕತ್ವವನ್ನು ನಿರೀಕ್ಷಿಸಿದಂತೆ ಬಸನಗೌಡ ಪಾಟೀಲ ಯತ್ನಾಳರಿಗೆ ವಹಿಸಲಾಯಿತು. ಪಂಚಮಸಾಲಿ ಮೀಸಲಾತಿ...