ಗ್ಯಾರಂಟಿ ಜಾರಿಗೆ ಅಭಿವೃದ್ಧಿ ಅನುದಾನಗಳಿಗೆ ಕತ್ತರಿ ಹಾಕಬೇಡಿ : ಮಾಜಿ ಸಿಎಂ ಬೊಮ್ಮಾಯಿ

ಹಿಂದಿನ ಸರ್ಕಾರದ ಜನಪರ ಯೋಜನೆ ಮುಂದುವರೆಸಲು ಸಿಎಂಗೆ ಮನವಿ ಸಿದ್ದರಾಮಯ್ಯಗೆ ಪತ್ರ ಮೂಲಕ ಕೋರಿಕೊಂಡ ಮಾಜಿ ಸಿಎಂ ಬೊಮ್ಮಾಯಿ ಕಾಂಗ್ರೆಸ್‌ನ ಗ್ಯಾರಂಟಿ ಜಾರಿ ಸಲುವಾಗಿನ ಆರ್ಥಿಕತೆ ಹೊಂದಾಣಿಕೆ ಮಾಡಿಕೊಳ್ಳಲು, ಸರ್ಕಾರ ಇತರೆ ಯೋಜನೆಗಳ ಅನುದಾನಕ್ಕೆ ಕತ್ತರಿ...

ಜಾನಪದ ವಿವಿ | ಬೋಧಕ ನೇಮಕಾತಿಯಲ್ಲಿ ಅಕ್ರಮ; ಸರ್ಕಾರಕ್ಕೆ ವರದಿ ಸಲ್ಲಿಸಲು ಕುಲಸಚಿವರಿಗೆ ನಿರ್ದೇಶನ

ಜಾನಪದ ವಿವಿ ನೇಮಕಾತಿ ತಡೆ ಕೋರಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ರಮೇಶ್‌ ಬಾಬು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಹಸ್ತಕ್ಷೇಪ ಬಗ್ಗೆ ಅನುಮಾನ ಕರ್ನಾಟಕ ಜಾನಪದ ವಿವಿ ಬೋಧಕ ಮತ್ತು ಬೋಧಕೇತರ ಖಾಯಂ...

ವಿರೋಧಿಸುವ ಮೊದಲು ಕನಿಷ್ಠ ವಿಪಕ್ಷ ನಾಯಕನನ್ನಾದರೂ ನೇಮಿಸಿಕೊಳ್ಳಿ: ಬಿಜೆಪಿ ಕುಟುಕಿದ ಕಾಂಗ್ರೆಸ್

ವಿಪಕ್ಷದ ನಾಯಕನನ್ನು ಮೊದಲು ನೇಮಿಸಿ ಎಂದು ಸಲಹೆ ಟ್ವೀಟರ್ ನಲ್ಲಿ ಬಿಜೆಪಿ ಕುಟುಕಿದ ಆಡಳಿತ ಪಕ್ಷ ಕಾಂಗ್ರೆಸ್ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವಿನ ಟ್ವೀಟ್ ವಾರ್ ಮುಂದುವರೆದಿದೆ. ಸರ್ಕಾರ ರಚನೆಯಾಗಿ ಅರ್ಧ ತಿಂಗಳಾಗುತ್ತಾ ಬಂದರೂ...

ಕಾಂಗ್ರೆಸ್‌ ಆಡಳಿತದ ಆಯಸ್ಸು ಲೋಕಸಭಾ ಚುನಾವಣೆವರೆಗೂ ಮಾತ್ರ: ಮಾಜಿ ಸಿಎಂ ಬೊಮ್ಮಾಯಿ

'ಒಂದೇ ಪಕ್ಷದ ಮೈತ್ರಿ ಸರ್ಕಾರದಂತೆ ಕಾಂಗ್ರೆಸ್ ಕಾಣಿಸುತ್ತಿದೆ' 'ಆರ್‌ಎಸ್‌ಎಸ್‌, ಬಜರಂಗದಳ ಬ್ಯಾನ್ ಮಾಡುವ ಅಧಿಕಾರ ಇಲ್ಲ' ಕಾಂಗ್ರೆಸ್‌ನ ದುರಹಂಕಾರ ಮತ್ತು ದ್ವೇಷದ ಆಡಳಿತದ ಆಯಸ್ಸು ಕೇವಲ ಲೋಕಸಭಾ ಚುನಾವಣೆಯವರೆಗೂ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ...

ಮೊದಲು ‘ಎಸ್‌ಡಿಪಿಐ’ ಬ್ಯಾನ್ ಮಾಡಲಿ, ಉಳಿದಿದ್ದು ಆಮೇಲೆ ಮಾತನಾಡುವೆ: ಮಾಜಿ ಸಿಎಂ ಬೊಮ್ಮಾಯಿ

ಮೊದಲು ಎಸ್‌ಡಿಪಿಐ ಬ್ಯಾನ್ ಮಾಡಲಿ. ಆಮೇಲೆ ಉಳಿದಿದ್ದನ್ನು ಮಾತನಾಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗೆಸ್‌ ನಾಯಕರಿಗೆ ಸವಾಲು ಹಾಕಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, "ಮುಂದಿನ ಐದು...

ಜನಪ್ರಿಯ

ಧಾರವಾಡ | ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸುವುದು ಎಲ್ಲರ ಕರ್ತವ್ಯ: ಕೆ. ನಾಗಣ್ಣಗೌಡ

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ....

ಯಶವಂತ ಚಿತ್ತಾಲ ಅವರ ಕತೆ | ಮುಖಾಮುಖಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

Tag: ಬಸವರಾಜ ಬೊಮ್ಮಾಯಿ

Download Eedina App Android / iOS

X