"ಚುನಾವಣೆಯ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ" ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, "ಇಂದು ಸುಧಾಕರ್ ಭೇಟಿ ಮಾಡಿದ್ದೀನಿ....
ಸಂಘಟನೆಗೆ ಚುರುಕು ನೀಡಿ ಜನರ ಧ್ವನಿಯಾಗುತ್ತೇವೆಆರ್‌ಎಸ್‌ಎಸ್ ನಾಯಕರನ್ನು ಭೇಟಿಯಾದ ಬೊಮ್ಮಾಯಿ
ಇನ್ನೆರಡು ದಿನಗಳ ಒಳಗಾಗಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಂತಿಮವಾಗಲಿದೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ...
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ ಹೀನಾಯ ಸೋಲು ಕಂಡಿದೆ. ಈ ಬೆನ್ನಲ್ಲೇ, ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ.
ಶನಿವಾರ ರಾತ್ರಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯದ ಮತ ಬ್ಯಾಂಕ್ ಅನ್ನು ಸೆಳೆಯುವಲ್ಲಿ ಕೊನೆಗೂ ವಿಫಲರಾಗಿದ್ದಾರೆ. ಕೊನೆ ಕ್ಷಣದಲ್ಲಿ ಹೂಡಿದ ಮೀಸಲಾತಿ ರಾಜಕಾರಣದ ಬಾಣಕ್ಕೆ ಬಿಜೆಪಿಯೇ ಬಲಿಯಾಗಿದೆ
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂತ ಪ್ರಕಟವಾಗಿದ್ದು,...
ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಈ ಮಧ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರೂರದ...