ಮೈತ್ರಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯಗೆ ಭಯ ಹುಟ್ಟಿಕೊಂಡಿದೆ : ಸಿಎಂ ಬೊಮ್ಮಾಯಿ

ನಾಮಪತ್ರ ಸಲ್ಲಿಕೆ ಬಳಿಕ ಪ್ರಧಾನಿ ಮೋದಿಯಿಂದ ಪ್ರಚಾರ 'ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ನವರು ಜೆಡಿಎಸ್‌ನಿಂದ ಸ್ಪರ್ಧೆ' ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ ಎಂದು ಬಸವರಾಜ ಬೊಮ್ಮಾಯಿ...

ಬೊಮ್ಮಾಯಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಸಿಎಂ ಅವಕಾಶ: ಜೆ ಪಿ ನಡ್ಡಾ

ಬೊಮ್ಮಾಯಿ ಅವರಿಗೆ ಕಡಿಮೆ ಸಮಯ ಸಿಕ್ಕಿದೆ ಎಂದ ಸುದೀಪ್‌ ʼಬೊಮ್ಮಾಯಿ ಸರ್ಕಾರದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆʼ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ನಾಮಪತ್ರ ಕೇವಲ ಶಾಸಕ ಸ್ಥಾನಕ್ಕೆ ಮಾತ್ರವಲ್ಲ,...

ಚುನಾವಣೆ 2023 | ಇಂದು ‘ಮಾಮಾ’ ಪರ ನಟ ಸುದೀಪ್ ಪ್ರಚಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ತಮ್ಮ ಕ್ಷೇತ್ರ ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ, ಬೃಹತ್ ರೋಡ್‌ ಶೋ ಕೂಡ ನಡೆಸುವ ಮೂಲಕ ಪ್ರಚಾರ ಆರಂಭಿಸಲಿದ್ದಾರೆ. ರೋಡ್‌ ಶೋ ಮತ್ತು ಪ್ರಚಾರದಲ್ಲಿ...

ಶೆಟ್ಟರ್-ಸವದಿ ಬಿಜೆಪಿ ತೊರೆದ ಬೆನ್ನಲ್ಲೇ ಕಾಂಗ್ರೆಸ್‌ನ ಲಿಂಗಾಯತ ನಾಯಕನಿಗೆ ಬಿಜೆಪಿ ಗಾಳ

ಕಾಂಗ್ರೆಸ್​ ಲಿಂಗಾಯತ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಪ್ರಯೋಗಿಸಲು ಮುಂದಾದ ಬಿಜೆಪಿ ಎಸ್ ​ಆರ್​ ಪಾಟೀಲ್​ ಅವರನ್ನು ಬಿಜೆಪಿಗೆ ಸೆಳೆಯಲು ಸಿಎಂ ಬೊಮ್ಮಾಯಿ ತಂತ್ರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ...

ಬಿಎಸ್‌ವೈ ಇರೋತನಕ ಲಿಂಗಾಯತ ಮತ ನಮ್ಮ ಜೊತೆ ಇರುತ್ತವೆ: ಮುಖ್ಯಮಂತ್ರಿ ಬೊಮ್ಮಾಯಿ

ಕಾಂಗ್ರೆಸ್‌ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು. ಆದರೆ, ಬಿಜೆಪಿಯ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ” ಎಂದರು. “ಶೆಟ್ಟರ್...

ಜನಪ್ರಿಯ

ಮೈಸೂರಿನಲ್ಲಿ ಮೂರು ಹೊಸ ಕನ್ನಡ ಕಿರುಚಿತ್ರಗಳಿಗೆ ಮುಹೂರ್ತ

ರೋಲಿಂಗ್ ಮೀಡಿಯಾ ಹೌಸ್, ಮೈಸೂರು ಫಿಲ್ಮ್ ಇನ್ಸ್ಟಿಟ್ಯೂಟ್ ಹಾಗೂ ಎಂ.ಟಿ.ಜಿ ಪ್ರೊಡಕ್ಷನ್ಸ್...

ಹಾವೇರಿ |ಕಬ್ಬಿನ ರಿಕವರಿಯಲ್ಲಿ ಮೋಸ ತಡೆಗಟ್ಟಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹ

ಹಾವೇರಿ ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳು ಸಕ್ಕರೆ ಪ್ರಮಾಣದ ಪರೀಕ್ಷೆ ಮಾಡುವ...

“ಮಂಡ್ಯ ಜಿಲ್ಲೆ । ಮದ್ದೂರಿನ ಕೊಲ್ಲಿ ವೃತ್ತದ ಬಳಿ ಹರಿಯುವ ಶಿಂಷಾ ನದಿ ಇಂದು ತನ್ನ ಅಸ್ತಿತ್ವಕ್ಕಾಗಿಯೇ ಹೋರಾಡುತ್ತಿದೆ.”

ಮಂಡ್ಯ ಜಿಲ್ಲೆ, ಮದ್ದೂರಿನ ಕೊಲ್ಲಿ ವೃತ್ತದ ಬಳಿ ಹರಿಯುವ, ಜೀವನದಿಯೆಂದೇ ಕರೆಯಿಸಿಕೊಳ್ಳುವ...

ಮ್ಯಾನ್ಮಾರ್‌ನಲ್ಲಿ ಸೇನೆಯ ಭೀಕರ ವೈಮಾನಿಕ ದಾಳಿ: ಮಕ್ಕಳು ಸೇರಿ 70ಕ್ಕೂ ಹೆಚ್ಚು ಮಂದಿ ಬಲಿ

ಮ್ಯಾನ್ಮಾರ್‌ನಲ್ಲಿ ಅಲ್ಲಿನ ಸೇನೆಯು ಎರಡು ಪ್ರತ್ಯೇಕ ದಿನಗಳಲ್ಲಿ ನಡೆಸಿದ ಭೀಕರ ವೈಮಾನಿಕ...

Tag: ಬಸವರಾಜ ಬೊಮ್ಮಾಯಿ