ಕಾಕಂಬಿ ಹಗರಣದ ತನಿಖೆಯಾದರೆ ಮಾಡಾಳ್‌ರಂತೆ ಸಿಎಂ ಬೊಮ್ಮಾಯಿ ಜೈಲುಪಾಲು: ಕಾಂಗ್ರೆಸ್‌

ಬಿಜೆಪಿಯ ಜೈಲು ಪರ್ವ ಆರಂಭವಾಗಿದೆ ಸಿಎಂ ಬೊಮ್ಮಾಯಿ ಸಹ ಜೈಲಿಗೆ ಹೋಗುತ್ತಾರೆ ಲಂಚ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ತಮ್ಮ ಬಲೆಗೆ ಕೆಡವಿದ್ದಾರೆ. ಈ ಕುರಿತು...

ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ; ಕಾಂಗ್ರೆಸ್ ಕೈವಾಡವಿದೆ ಎಂದ ಸಿಎಂ ಬೊಮ್ಮಾಯಿ

ಸಮಾಜದ ಮುಖಂಡರೊಂದಿಗೆ ಚರ್ಚಿಸುವೆ ಎಂದ ಬಿಎಸ್‌ವೈ ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದ ತೀವ್ರ ವಿರೋಧ ಯಡಿಯೂರಪ್ಪ ಅವರ ಮನೆ‌ ಮೇಲೆ ಕಲ್ಲು ತೂರಾಟ ಮಾಡಿದ್ದು ಅತ್ಯಂತ ನೋವುಂಟು ಮಾಡಿದೆ. ಈ ಘಟನೆಯ ಹಿಂದೆ ಕಾಂಗ್ರೆಸ್ ಪಕ್ಷದ...

ಇಂದು ಬೊಮ್ಮಾಯಿ, ಅಂದು ಯಡಿಯೂರಪ್ಪ; ಆತಂಕ ಮೂಡಿಸಿದ ಹೆಲಿಕಾಪ್ಟರ್ ಹಾರಾಟ…!

ಹಾರಿದ ಕೆಲಕ್ಷಣಗಳಲ್ಲೇ ಲ್ಯಾಂಡ್ ಆದ ಬೊಮ್ಮಾಯಿ ಹೆಲಿಕಾಪ್ಟರ್ ಚಿಕ್ಕಬಳ್ಳಾಪುರದಿಂದ ರಾಮನಗರಕ್ಕೆ ಹೊರಟಿದ್ದ ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೆಲಿಕಾಪ್ಟರ್ ಪ್ರಯಾಣ ಕೆಲಕಾಲ ಗೊಂದಲಕ್ಕೀಡು ಮಾಡಿದ ಸನ್ನಿವೇಶ ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದಿದೆ. ಚಿಕ್ಕಬಳ್ಳಾಪುರದ ಎಸ್ಜೆಸಿಐಟಿ ಹೆಲಿಪ್ಯಾಡ್‌ನಿಂದ ಬೊಮ್ಮಾಯಿಯವರು ರಾಮನಗರಕ್ಕೆ...

ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿದ್ದೇವೆಯೋ ಅದನ್ನು ಕಾಂಗ್ರೆಸ್ ವಿರೋಧಿಸುತ್ತಾ?: ಬೊಮ್ಮಾಯಿ ಸವಾಲು

ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್‌ ನಾಯಕರಿಗೆ ಸಹಿಸಲಾಗುತ್ತಿಲ್ಲ ಮುಸ್ಲಿಮರಿಗೆ ಅನ್ಯಾಯ ಮಾಡಿಲ್ಲ, ಅವರನ್ನು ಇಡಬ್ಲುಎಸ್‌ಗೆ ಸೇರಿಸಿದ್ದೇವೆ ನಾವು ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆಯೋ ಅದನ್ನು ವಿರೋಧಿಸುತ್ತೇವೆ ಎಂದು ಕಾಂಗ್ರೆಸ್‌ ಹೇಳಲಿ ನೋಡೋಣ ಎಂದು ಮುಖ್ಯಮಂತ್ರಿ...

ಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ಮೀಸಲಾತಿ ನೀಡಲಾಗಿದೆ: ಸಿಎಂ ಬೊಮ್ಮಾಯಿ

ʼಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲʼ ʼ30 ವರ್ಷಗಳ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆʼ ಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾನುವಾರ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ...

ಜನಪ್ರಿಯ

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Tag: ಬಸವರಾಜ ಬೊಮ್ಮಾಯಿ

Download Eedina App Android / iOS

X