ಕರ್ನಾಟಕ ರಾಜ್ಯ ಇದುವರೆಗೆ ಒಬ್ಬ ಮಹಿಳಾ ಸ್ಪೀಕರ್ ಕಂಡಿದೆ. ಗುಂಡ್ಲುಪೇಟೆಯ ಶಾಸಕಿ ಕೆ.ಎಸ್.ನಾಗರತ್ನಮ್ಮ ಅವರು 1972 ರಿಂದ 1978ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿ ಚರಿತ್ರೆ ಸೃಷ್ಟಿಸಿದ್ದರು. 1980ರಿಂದ ಮೂರು ವರ್ಷಗಳ...
ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರು ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡೇವಿಡ್ ಸಿಮಿಯೋನ್ ಅವರ ಅಗಲಿಕೆಗೆ ಸಂತಾಪ...
ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ನಿರ್ಧರಿಸಿದ್ದು ನಿಜ. ಆದರೆ ಇದೀಗ ಬಹಳ ಜನ ಹಿತೈಷಿಗಳು ನನಗೆ ಕಾಲ್ ಮಾಡಿ ಬೇಡ ಅನ್ನುತ್ತಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ.
ರಾಜೀನಾಮೆ ಪತ್ರ...
ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಉಪಸಭಾಪತಿ ಪ್ರಾಣೇಶ್ ಅವರಿಗೆ ಪತ್ರವನ್ನು ರವಾನಿಸಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಸದನದಲ್ಲಿ ನಡೆದ ಬೆಳವಣಿಗೆಯಿಂದ ನನ್ನ ಮನಸ್ಸಿಗೆ ಬೇಸರವಾಗಿದೆ....
ಬೆಂಗಳೂರು ಕೇಂದ್ರಿಕೃತ ಕಲಾವಿದರನ್ನು ಪ್ರೋತ್ಸಾಹಿಸುವುದರ ಹೊರತಾಗಿಯೂ ಉತ್ತರ ಕರ್ನಾಟಕ ಸೇರಿದಂತೆ ಹಿಂದುಳಿದ ಪ್ರದೇಶಗಳ ಕಲಾವಿದರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕೆಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು...