ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ಅವರು...
'ಸಭಾಪತಿ ಬಸವರಾಜ ಹೊರಟ್ಟಿ ಅವರ ಜೊತೆಗೂ ಚರ್ಚಿಸಿದ್ದೇನೆ'
ಸೂಕ್ತ ಸ್ಥಳದಲ್ಲಿ ಸಂಸ್ಥೆಯನ್ನು ಆರಂಭಿಸುತ್ತೇವೆ: ಯು ಟಿ ಖಾದರ್
ಪದವೀಧರ ಯುವಕ ಮತ್ತು ಯುವತಿಯರಿಗೆ ಒಂದು ವರ್ಷದ ರಾಜಕೀಯ ತರಬೇತಿ ನೀಡುವ ಸಂಸ್ಥೆಯನ್ನು ಸ್ಥಾಪಿಸುವ ಪ್ರಸ್ತಾಪ ಇದೆ...
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಬಹುಮತವಿಲ್ಲ. ಒಂದು ವೇಳೆ ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ಸಭಾಪತಿ ಸ್ಥಾನದಲ್ಲಿ ನಾನು ಒಂದು ಕ್ಷಣವೂ ಕೂರುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...
ರಾಣೇಬೆನ್ನೂರು ಕ್ಷೇತ್ರಕ್ಕೆ ಅರುಣ್ ಕುಮಾರ್ಗೆ ಬಿಜೆಪಿ ಟಿಕೆಟ್ ಘೋಷಣೆ
ಟಿಕೆಟ್ ಸಿಗದ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಆರ್ ಶಂಕರ್
ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಹಿನ್ನೆಲೆ ಮಾಜಿ ಸಚಿವ ಆರ್ ಶಂಕರ್ ಅವರು...