ಬಜೆಟ್‌ ಅಧಿವೇಶನ | ರಾಜ್ಯ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಕೇಂದ್ರದಿಂದ ಬಿಡುಗಡೆಯಾಗದ ಪರಿಹಾರ : ರಾಜ್ಯಪಾಲ ಗೆಹ್ಲೋಟ್ ಬೇಸರ

"ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ಕೇಂದ್ರ ಸರ್ಕಾರದಿಂದ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನ...

ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ: ಯುವ ಜನತೆಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕರೆ

"ಜಾಗತಿಕ ಸ್ಪರ್ಧಾತ್ಮಕತೆಯ ಇಂದಿನ ದಿನಗಳಲ್ಲಿ ಯುವ ಜನತೆ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ದೇಶದ ಸರ್ವಾಂಗೀಣ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕು" ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಯುವಜನತೆಗೆ...

ವಿಧಾನ ಪರಿಷತ್ ಸದಸ್ಯರನ್ನು ಶಾಸಕರೆಂದು ಸಂಬೋಧಿಸಿ: ಮುಖ್ಯ ಕಾರ್ಯದರ್ಶಿಗೆ ಬಸವರಾಜ ಹೊರಟ್ಟಿ ಪತ್ರ

ಕರ್ನಾಟಕ ವಿಧಾನ ಸಭೆಯ ಸದಸ್ಯರನ್ನು ಶಾಸಕರೆಂದು ಸಂಬೋಧಿಸುವ ರೀತಿಯಲ್ಲಿಯೇ ವಿಧಾನ ಪರಿಷತ್ತಿನ ಸದಸ್ಯರನ್ನು ಸಹ ಶಾಸಕರೆಂದು ಸಂಬೋಧಿಸಬೇಕು ಎಂದು ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಸರ್ಕಾರದ...

ಗಡಿಯಲ್ಲಿರುವ ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಮಧು ಬಂಗಾರಪ್ಪ

ಹಿಂದಿನ ಬಿಜೆಪಿ ಸರ್ಕಾರದವರು ಸುಮಾರು ನಾಲ್ಕು ಸಾವಿರ ಶಾಲೆಗಳನ್ನು ಮುಚ್ಚಿದ್ದಾರೆ. ಆದರೆ ಆ ಬಗ್ಗೆ ನಾವು ಚರ್ಚೆ ಮಾಡುವುದಕ್ಕೆ ಹೋಗುವುದಿಲ್ಲ. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಗಡಿಯಲ್ಲಿರುವ ಕನ್ನಡ ಶಾಲೆಗಳನ್ನು ಮುಚ್ಚುವ...

ಸುವರ್ಣಸೌಧದ ಅಂಗಳದಲ್ಲಿ ಡಿ.12ರಂದು ‘ಕರ್ನಾಟಕ ಸಂಭ್ರಮ’ ವಿಶೇಷ ಕಾರ್ಯಕ್ರಮ

ಮೈಸೂರ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 2023ಕ್ಕೆ 50 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈಗಾಗಲೇ ವಿವಿಧ ಕಾರ್ಯಕ್ರಮಗಳು ನಡೆಯುತಿದ್ದು, ಅದರಂತೆ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಸಹ ಡಿ.12ರಂದು ಸಂಜೆ 6 ಗಂಟೆಗೆ...

ಜನಪ್ರಿಯ

ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ...

‘ನಾವು ಹೋದಾಗ ನೀವು ಬರ್ತೀರಿ’ ಎಂದಿದ್ದ ಮೋದಿ ಮಾತಿನ ಮರ್ಮವೇನು? ರಾಹುಲ್ ಈ ಘಟನೆ ನೆನೆದದ್ದು ಯಾಕೆ?

ಚುನಾವಣಾ ಆಯೋಗದ ಪಾರದರ್ಶಕತೆ ಪ್ರಶ್ನಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಾಯಕ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ ಪುನಃ ಭುಗಿಲೆಬ್ಬಿಸಿದ ವಿವಾದ

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ...

ಕೊಡಗು ವಿವಿ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್‌ಗೆ ಪ್ರತಿಷ್ಠಿತ ‘ದಿ AGRI100-2026’ ಪ್ರಶಸ್ತಿ

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್ ಅವರು ಭಾರತದ...

Tag: ಬಸವರಾಜ ಹೊರಟ್ಟಿ