ದಾವಣಗೆರೆಯಲ್ಲಿ ಜು.21-22ರಂದು ನಡೆದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದ ನಿರ್ಣಯಗಳನ್ನು ಖಂಡಿಸಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
"ವೀರಶೈವ ಲಿಂಗಾಯತ ಎರಡೂ ಒಂದೆ,...
ಬೀದರ್ ನಗರದ ರಾಂಪೂರೆ ಬ್ಯಾಂಕ್ ಕಾಲೋನಿಯಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಡಿ ನೂತನವಾಗಿ ಆರಂಭಿಸಿರುವ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಫೆ.2ರಂದು ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಏರ್ಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಆಯ್ಕೆಯಾದ...
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅನುಭವ ಮಂಟಪದ ಬೃಹತ್ ತೈಲವರ್ಣ ಚಿತ್ರ ಅನಾವರಣಗೊಂಡಿರುವುದು ಹರ್ಷ ತರಿಸಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರುತಿಳಿಸಿದ್ದಾರೆ.
12ನೆಯ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ವರ್ಣರಹಿತ, ಜಾತಿರಹಿತ...
ನೂರು ವಸಂತಗಳನ್ನು ಪೂರೈಸಿರುವ ಈ ಭಾಗದ ಸ್ವಾತಂತ್ರ ಹೋರಾಟಗಾರರು, ಲಿಂಗಾಯತ ಸಮಾಜದ ನಾಯಕರು, ರಾಜಕೀಯ ಮುತ್ಸದ್ದಿ, ಹಿರಿಯ ಚೇತನ, ಲೋಕನಾಯಕರು ಆಗಿರುವ ಡಾ.ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ...