ತುಮಕೂರು | ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ : ಜಿಲ್ಲಾಧಿಕಾರಿಗಳಿಂದ ಚಾಲನೆ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 17 ರಿಂದ 29ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಕಾರ್ಯಕ್ರಮಕ್ಕೆ...

ವಚನಯಾನ | ಕಲ್ಲು ದೇವರ ಪೂಜಿಸುವ ಕತ್ತೆಗಳು

ಭಾರತೀಯರಲ್ಲಿ ದೇವರ ಪರಿಕಲ್ಪನೆಯು ವಿರೂಪಗೊಂಡಿದ್ದೆ ವಿಗ್ರಹರಾಧನೆಯ ಆರಂಭದಿಂದ. ದೇವರು ಎನ್ನುವ ಅಗೋಚರ ಸೃಷ್ಟಿ ಚೈತನ್ಯಾತ್ಮಕ ಶಕ್ತಿಯ ಇರುವಿಕೆಯ ಕಲ್ಪನೆ ಪ್ರಕೃತಿಯ ಕುರಿತು ಮನುಷ್ಯ ಹೊಂದಿದ ಕೌತುಕದಿಂದ ಉದಯಿಸಿತು. ಆರಂಭದಲ್ಲಿ ಪ್ರಕೃತಿಯನ್ನೇ ದೇವರೆಂದು ಪೂಜಿಸುವ...

ಬೀದರ್‌ | ರಾಜಾಶ್ರಯ ಇಲ್ಲದೇ ರಚಿತಗೊಂಡಿದ್ದು ವಚನ ಸಾಹಿತ್ಯ : ಶಿವಕುಮಾರ್‌ ಕಟ್ಟೆ

ಯಾವುದೇ ರೀತಿಯ ರಾಜಾಶ್ರಯ ಇಲ್ಲದೇ ರಚಿತಗೊಂಡ ವಚನ ಸಾಹಿತ್ಯಕ್ಕೆ ಭಾರತೀಯ ಸಾಹಿತ್ಯ ಪರಂಪರೆಯಲ್ಲಿಯೇ ಹೆಚ್ಚಿನ ಮೌಲ್ಯವಿದೆ ಎಂದು ಸಾಹಿತಿ ಶಿವಕುಮಾರ ಕಟ್ಟೆ ಹೇಳಿದರು. ವಚನಾಮೃತ ಕನ್ನಡ ಸಂಘದಿಂದ ಜ್ಞಾನನಿಧಿ ಚೆನ್ನಬಸವಣ್ಣನವರ ಕುರಿತು ನಗರದಲ್ಲಿ...

ವಿಜಯಪುರ | ಶರಣರ ಅನುಭವದ ನುಡಿಗಳೇ ಬದುಕಿನ ಸಮೃದ್ಧಿಯ ದಾರಿ: ಎಂ.ಎಸ್.ಮಾಗಣಗೇರಿ

'12ನೇ ಶತಮಾನದಲ್ಲಿ ಶರಣರು ತಮ್ಮ ವಚನಗಳ ಮೂಲಕ ಸನ್ನಡತೆಯಿಂದ ನಡೆಯಲು ಸಂದೇಶ ನೀಡಿದ್ದಾರೆ. ಅದರಲ್ಲಿ ಕಾಯಕ, ದಾಸೋಹ ನಮಗೆ ಮಾದರಿಯಾಗಿವೆ. ಬಸವಾದಿ ಶರಣರ ಚಿಂತನೆ ಮತ್ತು ಅನುಭವದ ನುಡಿಗಳೇ ಬದುಕಿನ ಸಮೃದ್ಧಿಯ ದಾರಿ'...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಬಸವಾದಿ ಶರಣರು

Download Eedina App Android / iOS

X