ಯಾದಗಿರಿ | ಸರ್ಕಾರವೇ ಬಸವಾದಿ ಶರಣರ ಹಿಂದೂ ಸಮಾವೇಶ ತಡೆಯಲಿ : ಜ್ಞಾನಪ್ರಕಾಶ ಸ್ವಾಮೀಜಿ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ರಾಜ್ಯ ಸರ್ಕಾರವು ಶಹಾಪುರದಲ್ಲಿ ಮೇ 18ರಂದು ಆಯೋಜಿಸಿರುವ ʼಬಸವಾದಿ ಶರಣರ ಹಿಂದೂ ಸಮಾವೇಶʼವನ್ನು ಸರ್ಕಾರವೇ ಮುಂದೆ ನಿಂತು ಸಮಾವೇಶಕ್ಕೆ ತಡೆಯೊಡ್ಡಬೇಕು ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಪೂಜ್ಯ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ಶಹಾಪುರ ನಗರದ...

ಬೀದರ್‌ | ಶಹಾಪುರನಲ್ಲಿ ಮೇ 15ಕ್ಕೆ ʼಬಸವಾದಿ ಶರಣರ ಜಾಗೃತಿ ಸಮಾವೇಶʼ

ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಮೇ 18ರಂದು ಆಯೋಜಿಸಲಾದ ʼಬಸವಾದಿ ಶರಣರ ಹಿಂದೂ ಸಮಾವೇಶʼ ಎಂಬ ಕೋಮುವಾದಿ ಕಾರ್ಯಕ್ರಮ ನಡೆಸುತ್ತಿರುವುದು ಖಂಡನೀಯವಾಗಿದೆ. ಬಸವಾದಿ ಶರಣರನ್ನು ಕೋಮುವಾದಿ ವೃತ್ತದೊಳಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ದುಷ್ಟ ಯೋಜನೆಯಾಗಿದೆ...

ಕಲಬುರಗಿ | ಮೇ 15ರಂದು ಶಹಾಪುರನಲ್ಲಿ ಬಸವಾದಿ ಶರಣರ ಜಾಗೃತಿ ಸಮಾವೇಶ

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಮೇ 18ರಂದು ಹಮ್ಮಿಕೊಂಡಿರುವ ʼಬಸವಾದಿ ಶರಣರ ಹಿಂದೂ ಸಮಾವೇಶʼ ಎಂಬ ಕೋಮುವಾದಿ ಕಾರ್ಯಕ್ರಮ ನಡೆಸುತ್ತಿರುವುದು ಖಂಡನೀಯವಾಗಿದೆ. ಇದು ಬಸವಾದಿ ಶರಣರ ದ್ರೋಹಿ ಕಾರ್ಯಕ್ರಮವಾಗಿದೆ ಎಂದು ಬಸವಾದಿ ಶರಣರ ಜಾಗೃತಿ...

ಜನಪ್ರಿಯ

ಮನೆಯೊಳಗೆ ಲೈಂಗಿಕ ದೌರ್ಜನ್ಯ ನಡೆದರೆ ಸಂತ್ರಸ್ತೆಯ ಹೇಳಿಕೆಗೆ ಬಾಹ್ಯ ಸಾಕ್ಷಿ ಅಗತ್ಯವಿಲ್ಲ: ಸುಪ್ರೀಂ ಮಹತ್ವದ ತೀರ್ಪು

ನಾಲ್ಕು ಗೋಡೆಗಳ ನಡುವೆ ಅಥವಾ ಮನೆಯ ಒಳಗಿನ ಆವರಣದಲ್ಲಿ ನಡೆಯುವ ಲೈಂಗಿಕ...

ಧರ್ಮಸ್ಥಳ ಅಸಹಜ ಸಾವು | 10 ವರ್ಷದಲ್ಲಿ 123 ಅಪರಿಚಿತ ಶವ ಪತ್ತೆ: ಖಾಸಗಿ ಆಸ್ಪತ್ರೆಯಲ್ಲಿ 84 ಶವಗಳ ‘ಪೋಸ್ಟ್‌ ಮಾರ್ಟಮ್’

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ (2015...

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...

Tag: ಬಸವಾದಿ ಶರಣರ ಜಾಗೃತಿ ಸಮಾವೇಶ