ಇಂದಿನ ಸರ್ಕಾರಗಳು ಬಸವಾದಿ ಶರಣರ ತತ್ವ ಅನುಸರಿಸುವುದು ಅವಶ್ಯಕವಾಗಿದೆ ಎಂದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕಿರಣ ಗಾಜನೂರು ಹೇಳಿದರು.
ಲಿಂಗಾಯತ ಮಹಾ ಮಠದ ವತಿಯಿಂದ ಅಕ್ಕ ಅನ್ನಪೂರ್ಣತಾಯಿ ಅವರ ಸ್ಮರಣೋತ್ಸವ...
ರಾಜಕಾರಣದಲ್ಲಿ ಆಧ್ಯಾತ್ಮ, ಬಸವವಾದಿ ಶರಣರ ಚಿಂತನೆಗಳು ಸೇರಿಕೊಂಡರೆ ರಾಜಕೀಯದ ಕೊಳಕು ಕಳೆದು ಪರಮ ಪವಿತ್ರ ರಾಜಕೀಯ ವ್ಯವಸ್ಥೆ ರೂಪಿಸಲು ಸಾಧ್ಯ ಎಂದು ಬೆಂಗಳೂರಿನ ಜಾಗೃತ ಕರ್ನಾಟಕದ ಡಾ.ಎಚ್.ವಿ.ವಾಸು ಸಲಹೆ ಮಾಡಿದರು.
ಬೀದರ್ ನಗರದ ಬಸವಗಿರಿಯಲ್ಲಿ...
ಅಕ್ಕ ಅನ್ನಪೂರ್ಣ ತಾಯಿಯವರ ದ್ವಿತೀಯ ಸ್ಮರಣೋತ್ಸವ ಅಂಗವಾಗಿ ಲಿಂಗಾಯತ ಮಹಾಮಠದ ವತಿಯಿಂದ ಬೀದರ್ ಹೊರವಲಯದ ಬಸವಗಿರಿಯಲ್ಲಿ ಮೇ 23 ಮತ್ತು 24 ರಂದು 'ಬಸವೋತ್ಸವ' ಹಮ್ಮಿಕೊಳ್ಳಲಾಗಿದೆ ಎಂದು ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ...