ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವು ಅ.5ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ಎಲ್ಲೆಡೆಯಿಂದ ಬಸವಣ್ಣನ ಸಾವಿರಾರು ಅನುಯಾಯಿಗಳು...
"ಸದ್ಯದಲ್ಲೇ ನಡೆಯಲಿರುವ ಜಾತಿ ಗಣತಿಯಲ್ಲಿ ಎಲ್ಲರೂ ಸಹ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಎಂದೇ ಬರೆಸಬೇಕು. ಜಾತಿ ಕಾಲಂನಲ್ಲಿ ಆಯಾ ಉಪಪಂಗಡಗಳ ಹೆಸರನ್ನು ಬರೆಸಬೇಕು. ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ...
ರಾಜ್ಯಾದ್ಯಂತ ಸೆ.1ರಿಂದ ಅ.1ರವರೆಗೆ ಬಸವ ಸಂಸ್ಕೃತಿ ಅಭಿಯಾನ ನಡೆಯಲಿದ್ದು, ಬೀದರ್‌ನಲ್ಲಿ ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗುವುದು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರೂ ಆದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ...
ಬೀದರ್ ಜಿಲ್ಲೆಯಲ್ಲಿ ಸೆ. 3 ರಂದು ರಾಜ್ಯದ ಗಮನ ಸೆಳೆಯುವ ರೀತಿಯಲ್ಲಿ ಅರ್ಥಪೂರ್ಣ ಬಸವ ಸಂಸ್ಕೃತಿ ಅಭಿಯಾನ ನಡೆಸಲು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ಬಸವ ಪರ ಸಂಘಟನೆಗಳು...
ರಾಜ್ಯಾದ್ಯಂತ ಬರುವ ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಬಸವ ಸಂಸ್ಕೃತಿ ಅಭಿಯಾನ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ವಿವಿಧ ಬಸವಪರ ಸಂಘ ಸಂಸ್ಥೆಗಳ ಮುಖಂಡರು, ಬಸವಾಭಿಮಾನಿಗಳು ಮನವಿ ಮಾಡಿದ್ದಾರೆ.
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಈಚೆಗೆ...