ಯಲ್ಲಾಪುರ | ಓವರ್‌ಟೇಕ್‌ ಮಾಡುವಾಗ ಲಾರಿಗೆ KSRTC ಬಸ್‌ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು

ರಸ್ತೆ ಬದಿ ನಿಂತಿದ್ದ ರಾರಿಗೆ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ಯಲ್ಲಾಪುರದ ಮಾವಳ್ಳಿ ಕ್ರಾಸ್‌ ಬಳಿ...

ಚಲಿಸುತ್ತಿದ್ದ ಬಸ್‌ನಲ್ಲಿ ಹೆರಿಗೆ; ಶಿಶುವನ್ನು ಹೊರಗೆಸೆದ ತಂದೆ-ತಾಯಿ

ಚಲಿಸುತ್ತಿದ್ದ ಬಸ್‌ನಲ್ಲಿಯೇ ಗರ್ಭಿಣಿಯೊಬ್ಬರಿಗೆ ಹೆರಿಯಾಗಿದ್ದು, ಮಗು ಜನಿಸಿದ ಕೂಡಲೇ ಮಗುವನ್ನು ತಾಯಿ ಮತ್ತು ಆಕೆಯ ಪತಿ ಕಿಟಕಿಯಿಂದ ಹೊರಗೆಸೆದಿರುವ ಹೃದಯವಿದ್ರಾವಕ, ಅಮಾನವೀಯ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ. ಪರ್ಭಾನಿ ಜಿಲ್ಲೆಯಲ್ಲಿ ಪತ್ರಿ-ಸೇಲು...

ಕೊಪ್ಪಳ | ಕನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಎಸ್‌ಎಫ್‌ಐ ಆಗ್ರಹ

ಕೊಪ್ಪಳದ ಕುಷ್ಟಗಿ ತಾಲೂಕಿನ ಕನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸಲು ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ, "ಗ್ರಾಮೀಣ ಪ್ರದೇಶಗಳಿಂದ ನೂರಾರು ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ...

ರಾಯಚೂರು | ಪ್ರಯಾಣಿಕರೊಂದಿಗೆ ವಾಗ್ವಾದ; ಬಸ್‌ನ ಗ್ಲಾಸ್‌ಗೆ ಕಲ್ಲು ಬೀಸಿದ ಹೆಡ್ ಕಾನ್‌ಸ್ಟೆಬಲ್

ಬಸ್‌ನಲ್ಲಿ ಸೀಟಿನ ವಿಚಾರಕ್ಕೆ ಪ್ರಯಾಣಿಕರೊಂದಿಗೆ ವಾಗ್ವಾದ ಮಾಡಿಕೊಂಡ ಹೆಡ್‌ ಕಾನ್‌ಸ್ಟೆಬಲ್ ಒಬ್ಬರು ಬಸ್‌ನ ಮುಂಭಾಗದ ಗಾಜಿಗೆ ಕಲ್ಲು ಬೀಸಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಂಬೇಡ್ಕರ್ ಸರ್ಕಲ್ ಬಳಿ ನಡೆದಿದೆ. ನಿನ್ನೆ...

ಪಾನ್‌ ಉಗುಳಲು ಹೋಗಿ ಬಸ್‌ನಿಂದ ಬಿದ್ದು ವ್ಯಕ್ತಿ ಸಾವು

ಪ್ರಯಾಣಿಕರೊಬ್ಬರು ಚಲಿಸುತ್ತಿದ್ದ ಬಸ್‌ನಲ್ಲಿ ಪಾನ್‌ ಉಗುಳಲು ಬಸ್‌ನ ಬಾಗಿಲು ತೆರೆದಿದ್ದು, ಆಯತಪ್ಪಿ ಹೊರಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಲಕ್ನೋದ ರಾಮ್ ಜಿವಾನ್ ಎಂದು ಗುರುತಿಸಲಾಗಿದೆ. ಅವರು...

ಜನಪ್ರಿಯ

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Tag: ಬಸ್‌

Download Eedina App Android / iOS

X