ಬೆಳಗಾವಿ | ಸಾರಿಗೆ ಬಸ್-ಮಿನಿ ಲಾರಿ ನಡುವೆ ಅಪಘಾತ; 20 ಕ್ಕೂ ಹೆಚ್ಚು ಮಂದಿಗೆ ಗಾಯ

ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಬೆಳಗಾವಿಯ ಬೈಲಹೊಂಗಲದಲ್ಲಿ ಇಂದು ನಡೆದಿದೆ. ಬೈಲಹೊಂಗಲ ತಾಲೂಕಿನ ತಿಗಡಿ...

ಕೋಲಾರ | ಓಂ ಶಕ್ತಿಗೆ ತೆರಳಿದ್ದ ಬಸ್‌ ಅಪಘಾತ; ಐವರ ದುರ್ಮರಣ

ಕೋಲಾರದಿಂದ ಓಂ ಶಕ್ತಿಗೆ ತೆರಳಿದ್ದ 'ಓ ಶಕ್ತಿ ಮಾಲಾಧಾರಿ'ಗಳಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕ್ಯಾಂಟರ್‌ ನಡುವೆ ಭೀಕರ ಅಪಘಾತಕ್ಕೀಡಾಗಿದ್ದ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಬಳಿ ನಡೆದಿದೆ. ಮೃತರನ್ನು ಕೋಲಾರದ ಶ್ರೀನಿವಾಸಪುರ...

ಶಿವಮೊಗ್ಗ | ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕಿಳಿದ ಬಸ್; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಹೊಸಗುಂದ ತಿರುವಿನ ಬಳಿ ಗಜಾನನ ಕಂಪನಿಯ ಖಾಸಗಿ ಬಸ್ ಅಪಘಾತವಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್‌ ಚಾಲಕನ ನಿಯಂತ್ರಣ...

ಕಂದಕಕ್ಕೆ ಉರುಳಿತು ಮದುವೆಗೆ ಹೊರಟಿದ್ದ ಬಸ್‌; 30 ಮಂದಿ ದುರ್ಮರಣ

ಮದುವೆಗೆ ಹೊರಟಿದ್ದ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, 30 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ನಡೆದಿದೆ. ಬಸ್‌ನಲ್ಲಿದ್ದವರ ಪೈಕಿ, 20-25 ಮಂದಿ ಬದುಕುಳಿದಿದ್ದು, ಅವರನ್ನು ಆಸ್ಪತ್ರೆಗೆ...

ಹಿಮಾಚಲ ಪ್ರದೇಶ| ಭೀಕರ ಬಸ್ ಅಪಘಾತ; ಚಾಲಕ ಸೇರಿ ನಾಲ್ವರು ಸಾವು

ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಜುಬ್ಬಲ್‌ನ ಚೋರಿ ಕೆಂಚಿ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದರೆ ಮೂವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಹೆಚ್‌ಆರ್‌ಟಿಸಿ (ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ) ಬಸ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬಸ್‌ ಅಪಘಾತ