ಹಾವೇರಿ | ಬಸ್ ಹತ್ತುವಾಗ ಬಿದ್ದು ವಿದ್ಯಾರ್ಥಿನಿ ಗಾಯ; ಟಿಎಮ್ಇಎ ಶಿಕ್ಷಣ ಸಂಸ್ಥೆ ಎದುರು ಬಸ್ ನಿಲ್ಲಿಸಲು ವಿದ್ಯಾರ್ಥಿಗಳು ಆಗ್ರಹ

"ಟಿಎಮ್ಇಎ ಶಿಕ್ಷಣ ಸಂಸ್ಥೆ ಎದುರು ಕಡ್ಡಾಯವಾಗಿ ಬಸ್ ನಿಲ್ಲಿಸಲು ಹಾಗೂ ನಗರ ಸಾರಿಗೆ ಬಸ್ ಪ್ರಾರಂಭಿಸಲು, ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಟಿಎಮ್ಇಎ...

ಬೀದರ್ | ಸಾರಿಗೆ ಬಸ್ ನಿಲುಗಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ

ಬೀದರ್ ತಾಲೂಕಿನ ಇಸ್ಲಾಂಪುರ ಗ್ರಾಮದ ಬಸ್ ನಿಲುಗಡೆಯಲ್ಲಿ, ಸಾರಿಗೆ ಸಂಸ್ಥೆಯ ಬಸ್‌ಗಳನ್ನು ನಿಲ್ಲಿಸದೇ ಹೋಗುತ್ತಿರುವುದನ್ನು ಖಂಡಿಸಿ ವಿಧ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬುಧವಾರ ದಿಡೀರನೇ ಪ್ರತಿಭಟನೆ ನಡೆಸಿದ್ದಾರೆ. ಭಾಲ್ಕಿ, ನಿಟ್ಟೂರ(ಬಿ)ದಿಂದ ಹೊರಡುವ ಬಸ್‌ಗಳು ಯರನಳ್ಳಿ, ಇಸ್ಲಾಂಪುರ...

ಹಾವೇರಿ | ಹೆಚ್ಚುವರಿ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ

 "ಸಮ್ಮಸಗಿ ಗ್ರಾಮದ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಬಸ್ಸುಗಳು ನಿಲುಗಡೆ ಮಾಡಬೇಕು ಹಾಗೂ ಹೆಚ್ಚುವರಿ ಬಸ್ಸುಗಳನ್ನು ಬಿಡಬೇಕು" ಎಂದು ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಸಮ್ಮಸಗಿ ಗ್ರಾಮದ ವಿದ್ಯಾರ್ಥಿಗಳು ಸೋಮವಾರ ಗ್ರಾಮದಲ್ಲಿ ಬಸ್ ತಡೆದು...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಬಸ್ ನಿಲುಗಡೆಗೆ ಆಗ್ರಹ