ಸಿಂಧನೂರು ಬಸ್ ನಿಲ್ದಾಣದಲ್ಲಿ ನೀರು ಸಂಗ್ರಹವಾಗಿದ್ದು, ದುರ್ವಾಸನೆ ಬೀರುತ್ತಿದೆ. ಇದರಿಂದ ಪ್ರಯಾಣಿಕರಿಗೆ ಕೂರಲು ಜಾಗವಿಲ್ಲದೆ ಪರದಾಡುವಂತಾಗಿದೆ.
"ಕೊಳಚೆ ನೀರು ಸಂಗ್ರಹವಾಗಿರುವುದರಿಂದ ಸೊಳ್ಳೆಗಳ ಹಾವಳಿಯೂ ವಿಪರೀತವಾಗಿದೆ. ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಮುಂಬರುವ ದಿನಗಳಲ್ಲಿ...
ಭಾಲ್ಕಿ ತಾಲೂಕಿನ ನಿಟ್ಟೂರ್ (ಬಿ) ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಉದ್ಘಾಟನೆಯಾಗಿ ಒಂದು ವರ್ಷ ಗತಿಸಿದ್ದರೂ ಇಲ್ಲಿಯವರೆಗೆ ಒಂದೂ ಬಸ್ ಅಲ್ಲಿ ಸುಳಿದಿಲ್ಲ. ಲಕ್ಷಾಂತರ ರೂ. ವೆಚ್ಚದಲ್ಲಿ...
ರಾಜ್ಯದಲ್ಲಿ ಬಿರುಬಿಸಿಲಿನಿಂದಾಗಿ ಬಿಸಿ ಗಾಳಿ ಬೀಸುತ್ತಿದೆ. ಬಿಸಿಲು ಕೆಂಡದಂತೆ ಸುಡುತ್ತಿದೆ. ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಹೈರಾಣಾಗಿವೆ. ದಾಹ, ನೀರಿಗೆ ಹಾಹಾಕಾರ ಎದುರಾಗಿರುವ ನಡುವೆಯೂ, ಸಾವಿರಾರು ಮಂದಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದ ಶುದ್ಧ...
ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳು ಬಿಸಿಲಿನ ನಾಡು ಬೇಸಿಗೆಯಲ್ಲಿ ಅತೀ ಹೆಚ್ಚು ತಾಪಮಾನ ಕಂಡುಬರುವ ಜಿಲ್ಲೆಗಳಾಗಿವೆ. ಸಧ್ಯ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದೆ. ಬಸ್ ನಿಲ್ದಾಣ ಕೊರತೆಯಿಂದ...
ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಲವು ಆಧುನಿಕ ಸೌಕರ್ಯಗಳನ್ನು ಹೊಂದಿದ್ದು ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್‍ಗಳ ಜೊತೆಗೆ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ರಾಜ್ಯದಲ್ಲಿನ ಮೊದಲ ಬಸ್ ನಿಲ್ದಾಣ ಇದಾಗಿದೆ ಎಂದು...