ಜಿಲ್ಲೆಯ ಹರಪನಹಳ್ಳಿ ಸರಕಾರಿ ಸಾರಿಗೆ ಬಸ್ ತಂಗುದಾಣದಲ್ಲಿ ಸಾರ್ವಜನಿಕರು ದ್ವಿಚಕ್ರ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದು, ಈ ಕುರಿತು ಹೇಳುವವರಿಲ್ಲ ಕೇಳುವವರಿಲ್ಲ ಎಂಬಂತಾಗಿದೆ. ಸಾರಿಗೆ ವಾಹನಗಳ ಓಡಾಟಕ್ಕೆ ಮತ್ತು ಪ್ರಯಾಣಿಕರು ಬಸ್ ಹತ್ತುವಾಗ, ಇಳಿಯುವಾಗ...
ಸರ್ಕಾರ ಪ್ರಯಾಣಿಕರ ಅನುಕೂಲಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಿ ಬಸ್ ನಿಲ್ದಾಣಗಳನ್ನು ನಿರ್ಮಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಣೆ ಮಾಡಲು ನಿರಾಸಕ್ತಿ ತೋರುತ್ತಿರುವುದರಿಂದ ಅನೈತಿಕ ಚಟುವಟಿಕೆಗಳ ತಾಣವಾಗಿಯೂ ಮಾರ್ಪಡುತ್ತಿದೆ. ಸಾರ್ವಜನಿಕರ ಉಪಯೋಗಕ್ಕೆಂದು ಬಸ್ ನಿಲ್ದಾಣ...