ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿಗೆ ಗಂಭೀರ ಗಾಯಗಳಾಗಿವೆ.
ಘಟನೆಯಲ್ಲಿ ಮೃತಪಟ್ಟವರನ್ನು...
ಬಸ್ ಪಲ್ಟಿಯಾಗಿ ಬಸ್‌ನಲ್ಲಿದ್ದ ಬಾಲಕನೊಬ್ಬ ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟಿರುವ ಬಾಲಕನನ್ನು ಬಾನಾಪುರದ ವಿವೇಕ್(9) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ...
ಕರ್ನಾಟಕದಿಂದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ತೆರಳಿದ್ದ ಬಸ್ಸೊಂದು ಅಪಘಾತಕ್ಕೀಡಾಗಿರುವ ಘಟನೆ ಕೇರಳದ ವಯನಾಡ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ 27 ಮಂದಿ ಭಕ್ತರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ
ಮೈಸೂರು ಜಿಲ್ಲೆಯ ಹೊಸೂರು ಗ್ರಾಮದ ಇಬ್ಬರು...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು 7 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.
37 ಜನ ಪ್ರಯಾಣಿಕರಿದ್ದ ಖಾಸಗಿ ಬಸ್ ಕಲಬುರಗಿಯಿಂದ ಬೆಂಗಳೂರು ಕಡೆ ಸಾಗುತ್ತಿತ್ತು....
ಮೈಸೂರು ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಈ ವೇಳೆ 34 ಮಂದಿ...