ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ ಹೊಸ ತಂತ್ರವನ್ನು ರೂಪಿಸಿದ್ದು, ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ 'ಫ್ಯಾಮಿಲಿ ಫೋಟೋ' (ಕುಟುಂಬದ ಚಿತ್ರ) ಇರಿಸಲು ಬಸ್ ಚಾಲಕರಿಗೆ ತಿಳಿಸಲಾಗಿದೆ.
ಎಲ್ಲಾ ವಾಣಿಜ್ಯ ವಾಹನಗಳು...
ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಪಾದಚಾರಿಯೊಬ್ಬರು ಇದ್ದಕ್ಕಿದ್ದಂತೆ ಬಿಎಂಟಿಸಿ ಬಸ್‌ಗೆ ಅಡ್ಡ ಬಂದಿದ್ದು, ಆತನ ಮೇಲೆ ಬಸ್ ಹರಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ₹7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆ,...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಹೊಸ ವಿನ್ಯಾಸದ ಅಶ್ವಮೇಧ ಕ್ಲಾಸಿಕ್ 800 ಬಸ್‌ಗಳನ್ನು 2024ರ ಮೇ ಅಂತ್ಯದೊಳಗೆ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದೆ ಎಂದು ನಿಗಮ ತಿಳಿಸಿದೆ.
ಕೆಎಸ್ಆರ್ಟಿಸಿಯ ಕೆಂಗೇರಿ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಬೆಂಗಳೂರು ಮತ್ತು ವಿಜಯಪುರ ಮಾರ್ಗದಲ್ಲಿ ಮೊದಲ ಬಾರಿಗೆ 'ಕಲ್ಯಾಣ ರಥ' ಹೆಸರಿನ ಐಷಾರಾಮಿ ಸ್ಲೀಪರ್ ಬಸ್ ಸೇವೆ ಆರಂಭಿಸಿದೆ.
ಈ ಐಷಾರಾಮಿ ಬಸ್ ಸೇವೆಗೆ ಇತ್ತೀಚೆಗಷ್ಟೇ...