ಸಂಕ್ರಾಂತಿ ಹಬ್ಬದ ಹಿನ್ನೆಲೆ, ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿರುವ ಜನರಿಗೆ ಅನುಕೂಲವಾಗಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 400 ಬಸ್‌ಗಳ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ.
ಹಬ್ಬದ ಹಿನ್ನೆಲೆ,...
ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಳಿಕೋಟೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ.
ಕಲಕೇರಿ ಗ್ರಾಮಕ್ಕೆ ಸುತ್ತ ಮುತ್ತಲಿನ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಸುರಕ್ಷತೆಗಾಗಿ ಮತ್ತೊಂದು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಿದ್ದು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಅಥವಾ ಚಾಲನೆ ಮಾಡುವ ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ಸ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ನಂಗ ಒಂದು ಸಲ ಎದಿ ಧಸಕ್ ಅಂತು. ನಾನು ಯಲ್ಲಾಪುರ ಹೋಗೊವ್ಳು ನಂಗೆ ಎಂಬತ್ತೈದು ರೂಪಾಯಿ ಟಿಕೇಟು,...
ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಸ್ಠೇರಿಂಗ್ ತುಂಡಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಬೈಕ್‌ವೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ತಿಟ್ಟಮಾರನಹಳ್ಳಿ...