ಮುಜಾಫರ್‌ನಗರ| ಯೋಗಿ ಹೊರತುಪಡಿಸಿ ಉಳಿದೆಲ್ಲ ಬಿಜೆಪಿ ನಾಯಕರ ಬಹಿಷ್ಕಾರಕ್ಕೆ ರಜಪೂತ ಮಹಾಪಂಚಾಯತ್ ಕರೆ

ಮುಜಾಫರ್‌ನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಖೇಡಾ ಗ್ರಾಮದಲ್ಲಿ ರಜಪೂತ ಮಹಾಪಂಚಾಯತ್ ನಡೆದಿದ್ದು, ಉತ್ತರ ಪ್ರದೇಶದ ಮೊದಲ ಹಂತದ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೊರತುಪಡಿಸಿ ಉಳಿದೆಲ್ಲ ಬಿಜೆಪಿ ನಾಯಕರ...

ಕೊಡಗು | ಮಸೀದಿಯಲ್ಲಿ ನಮಾಜ್ ಮಾಡಿದ್ದ ಮಹಿಳೆ; ಕುಟುಂಬಕ್ಕೆ 25 ವರ್ಷಗಳಿಂದ ಬಹಿಷ್ಕಾರ

ಮುಸ್ಲಿಂ ಮಹಿಳೆಯೊಬ್ಬರು ಮಸೀದಿಯಲ್ಲಿ ನಮಾಜ್ ಮಾಡಿದ್ದಕ್ಕೆ, ಅವರ ಕುಟುಂಬಕ್ಕೆ ಗ್ರಾಮದಲ್ಲಿ ಬಹಿಷ್ಕಾರ ಹಾಕಲಾಗಿದೆ. 25 ವರ್ಷಗಳಿಂದ ಕುಟುಂಬವು ಬಹಿಷ್ಕಾರದ ಸುಳಿಗೆ ಸಿಲುಕಿದೆ ಎಂದು ಆರೋಪಿಸಲಾಗಿದೆ.ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಂಡಿಗೆರೆಯಲ್ಲಿ ಮಹಿಳೆ ಜುಬೈದಾ...

ಶಿವಮೊಗ್ಗ | ಜಾತಿ ದೌರ್ಜನ್ಯ: ದಲಿತ ಯುವತಿ ವಿವಾಹವಾದ ಯುವಕನ ಕುಟುಂಬಕ್ಕೆ ಬಹಿಷ್ಕಾರ

ದಲಿತ ಯುವತಿಯನ್ನು ಪ್ರೀತಿಸಿ, ವಿವಾಹವಾದ ಯುವಕನ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದಲ್ಲಿ ನಡೆದಿದೆ.ಜೋಗಿ ಸಮುದಾಯಕ್ಕೆ ಸೇರಿದ ಯುವಕ ಮತ್ತು ದಲಿತ ಯುವತಿ ಸೆಪ್ಟಂಬರ್ 10ರಂದು...

ಜಾತಿ ದೌರ್ಜನ್ಯ | ಅಂತರ್ಜಾತಿ ವಿವಾಹವಾಗಿದ್ದ ಜೋಡಿಗೆ ಗ್ರಾಮದಿಂದ ಬಹಿಷ್ಕಾರ

ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯನ್ನು ಗ್ರಾಮದಿಂದ ಬಹಿಷ್ಕಾರ ಹಾಕಿರುವ ಜಾತಿಗ್ರಸ್ತ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಮತ್ತು ಆಂಧ್ರ ಪ್ರದೇಶದ ಮಣಿಕಂಠ...

ಕಾಂಗ್ರೆಸ್ ಸೇರಿ 19 ವಿಪಕ್ಷಗಳಿಂದ ನೂತನ ಸಂಸತ್ ಭವನದ ಉದ್ಘಾಟನೆ ಬಹಿಷ್ಕಾರ

ಸಂವಿಧಾನದ ಆತ್ಮ ರಾಷ್ಟ್ರಪತಿಗಳನ್ನು ಆಹ್ವಾನಿಸದಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನರಾಷ್ಟ್ರಪತಿಗಳಿಲ್ಲದೆ ಒಕ್ಕೂಟ ವ್ಯವಸ್ಥೆಯಿಲ್ಲ ಎಂಬುದನ್ನು ಮರೆತಿರುವ ಕೇಂದ್ರ ಸರ್ಕಾರಕಾಂಗ್ರೆಸ್ ನೇತೃತ್ವದ ಹತ್ತೊಂಬತ್ತು ವಿರೋಧ ಪಕ್ಷಗಳು ಮೇ 28ರಂದು ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕಾರ...

ಜನಪ್ರಿಯ

ಐಪಿಎಲ್ | ಕೆ ಎಲ್ ರಾಹುಲ್-ಡಿ ಕಾಕ್ ಶತಕದ ಜೊತೆಯಾಟ: ಚೆನ್ನೈ ವಿರುದ್ಧ ಲಕ್ನೋಗೆ ಭರ್ಜರಿ ಗೆಲುವು

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ...

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

Tag: ಬಹಿಷ್ಕಾರ