ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕಳೆದ ವಾರದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 163ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 1000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳ...