ಫೆ.15ರಿಂದ ಮಾ. 30ರವರೆಗೆ, ಬಾಂಡ್ ಹಗರಣ ಬಹಿರಂಗವಾದ ನಂತರದ ನಲವತ್ತೈದು ದಿನಗಳಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಗಮನಿಸಿದರೆ, ದೇಶದ ರಾಜಕಾರಣದಲ್ಲಾದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಮೋದಿಯವರ ಈ ಕೃತ್ಯ ಯಾವ ಭಯೋತ್ಪಾದನೆಗೆ ಕಡಿಮೆ...
ಬಿಜೆಪಿ, ಸಂಘ ಪರಿವಾರದವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ʼವಿಶ್ವಗುರುʼ ಎಂದು ದೊಡ್ಡದಾಗಿ ಬಿಂಬಿಸಿದ್ದರು. ಆದರೆ, ಚುನಾವಣಾ ಬಾಂಡ್ ಹಗರಣದ ಮೂಲಕ ಮೋದಿ ಅವರು ʼಭ್ರಷ್ಟ ಗುರುʼ ಎಂಬುದು ಬಯಲಾಗಿದೆ ಎಂದು ಕೆಪಿಸಿಸಿ...