ಕಾಂಗ್ರೆಸ್‌ನಿಂದ ಬಂದವರಿಂದ ಬಿಜೆಪಿಯೊಳಗಿನ ಶಿಸ್ತು ಹೋಗಿದೆ ಎನ್ನುವುದನ್ನು ಅಲ್ಲಿಗೆ ಕರೆದುಕೊಂಡು ಹೋದ ನಾಯಕರೇ ಹೇಳಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.
ಮಂಡ್ಯದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಕಾಂಗ್ರೆಸ್‌ನಿಂದ ಶಾಸಕರನ್ನು...
ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರದ ಪತನಕ್ಕೆ ಕಾರಣರಾಗಿದ್ದ ಬಾಂಬೆ ಬಾಯ್ಸ್‌ಗೆ ಸೋಲಿನ ಭೀತಿ ಸುತ್ತಿಕೊಂಡಿದೆ. ಹಲವರು ಅವರ ಕ್ಷೇತ್ರಗಳಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಕೆ.ಸುಧಾಕರ್ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ ಅಯ್ಯರ್...